ଅର୍ଥ : ಮಂತ್ರವನ್ನು ವಿಧಿಪೂರ್ವಕವಾಗಿ ಮತ್ತೆ ಮತ್ತೆ ಮೆಲ್ಲನೆ ಉಚ್ಚರಿಸುವುದು
ଉଦାହରଣ :
ಅವರು ಪ್ರತಿ ದಿನ ಬೆಳಗ್ಗೆ ಜಪವನ್ನು ಮಾಡುತ್ತಾರೆ.
ସମକକ୍ଷ : ಜಪ, ನಾಮ-ಸ್ಮರಣೆ, ನಾಮಸ್ಮರಣೆ, ಸ್ಮರಣೆ
ଅନ୍ୟ ଭାଷାରେ ଅନୁବାଦ :
ଅର୍ଥ : ಒಂಭತ್ತು ಪ್ರಕಾರದ ಭಕ್ತಿಗಳಲ್ಲಿ ಒಂದು ಅದರಲ್ಲಿ ಭಕ್ತನು ಯಾವಾಗಲು ತನ್ನ ಇಷ್ಠ ದೇವರನ್ನು ನೆನಪಿಸಿಕೊಳ್ಳುತ್ತಾನೆ
ଉଦାହରଣ :
ಕೆಲವು ಭಕ್ತರು ಕೆಲಸ ಮಾಡುತ್ತಳೇ ದೇವರ ಸ್ಮರಣೆ ಮಾಡುತ್ತಾರೆ.
ସମକକ୍ଷ : ಸ್ಮರಣೆ
ଅନ୍ୟ ଭାଷାରେ ଅନୁବାଦ :
(Hinduism) loving devotion to a deity leading to salvation and nirvana. Open to all persons independent of caste or sex.
bhakti