ଅର୍ଥ : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
ଉଦାହରଣ :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
ସମକକ୍ଷ : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
ଉଦାହରଣ :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
ସମକକ୍ଷ : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದಂತ, ನಾಶವಾಗಲಾರದಂತಹ
ଅନ୍ୟ ଭାଷାରେ ଅନୁବାଦ :