ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಾಶವಾಗು ଶବ୍ଦର ଅର୍ଥ ଏବଂ ଉଦାହରଣ ।

ನಾಶವಾಗು   ನಾಮಪದ

ଅର୍ଥ : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ

ଉଦାହରଣ : ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.

ସମକକ୍ଷ : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶ, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು


ଅନ୍ୟ ଭାଷାରେ ଅନୁବାଦ :

An event (or the result of an event) that completely destroys something.

demolition, destruction, wipeout

ನಾಶವಾಗು   ಕ್ರಿಯಾಪದ

ଅର୍ଥ : ಕೆಟ್ಟ ಅಭ್ಯಾಸವನ್ನು ಹೇಳಿಕೊಡುವ ಕ್ರಿಯೆ

ଉଦାହରଣ : ಸಂದರ್ಭಕ್ಕೆ ಸಿಕ್ಕಿ ಹಲವಾರು ಜನರು ಹಾಳಾಗುತ್ತಾರೆ.

ସମକକ୍ଷ : ನಾಶಹೊಂದು, ಹಾಳಾಗು


ଅନ୍ୟ ଭାଷାରେ ଅନୁବାଦ :

बुरी आदत लगाना।

संगति अकसर बहुतों को बिगाड़ती है।
खराब करना, ख़राब करना, बिगाड़ना

ଅର୍ଥ : ಹೆಚ್ಚು ಬಿಸಿಲು, ತಾಪಮಾನ ಇತ್ಯಾದಿ ಹೆಚ್ಚಿದ ಕಾರಣ ಸಸ್ಯಗಳು ಬತ್ತು ಹೋಗುವ ಪ್ರಕ್ರಿಯೆ

ଉଦାହରଣ : ನೀರಿನ ಅಭಾವದಿಂದ ಇಡೀ ಬೆಳೆ ನಾಶವಾಗಿ ಹೋಯಿತು.

ସମକକ୍ଷ : ಬತ್ತಿ ಹೋಗು, ಬತ್ತು


ଅନ୍ୟ ଭାଷାରେ ଅନୁବାଦ :

अधिक धूप, खाद आदि के कारण पौधों का मर जाना।

पानी के अभाव में पूरी फ़सल जल गई।
जलना

Become scorched or singed under intense heat or dry conditions.

The exposed tree scorched in the hot sun.
scorch

ଅର୍ଥ : ಒಡೆದು ಪುಡಿ ಪುಡಿಯಾಗಿ ನಾಷವಾಗುವ ಕ್ರಿಯೆ

ଉଦାହରଣ : ತುಂಬಾ ಚೆನ್ನಾಗಿರುವ ಅರಮನೆಯು ಕೆಲವು ಅಚಾತುರ್ಯದಿಂದಾಗಿ ನಾಶವಾಗಿ ಹೋಯಿತು.

ସମକକ୍ଷ : ಛಿದ್ರಛಿದ್ರವಾಗು, ನಷ್ಟವಾಗು, ಹಾಳಾಗು


ଅନ୍ୟ ଭାଷାରେ ଅନୁବାଦ :

टूट-फूटकर नष्ट होना।

कभी सबसे अच्छी मानी जाने वाली यह हवेली समय के साथ उजड़ गई।
उखड़ना-पुखड़ना, उजड़ना, उजरना, उदसना, ध्वस्त होना

ଅର୍ଥ : ಸಂಪೂರ್ಣ ನಾಶವಾಗುವುದು

ଉଦାହରଣ : ಅನೇಕ ಪ್ರಕಾರದ ಜಂತುಗಳು ಕಾಲ-ಕ್ರಮೇಣ ಕಣ್ಮರೆಯಾಗುತ್ತಿದೆ.

ସମକକ୍ଷ : ಅಗೋಚರವಾಗು, ಅದೃಶ್ಯವಾಗು, ಇಲ್ಲವಾಗು, ಕಣ್ಮರೆಯಾಗು


ଅନ୍ୟ ଭାଷାରେ ଅନୁବାଦ :

अस्तित्व में न रह जाना।

धीरे-धीरे जीवों की कई प्रजातियाँ विलुप्त हो रही हैं।
अदृश्य होना, काफ़ूर हो जाना, काफ़ूर होना, काफूर हो जाना, काफूर होना, ग़ायब होना, मिटना, लुप्त होना, विलुप्त होना

Become extinct.

Dinosaurs died out.
die off, die out

ଅର୍ଥ : ವೈಭವ, ಮರ್ಯಾದೆ ಮುಂತಾದವುಗಳಿಂದ ಕೂಡಿದ ವ್ಯಕ್ತಿ, ದೇಶ, ಸಂಸ್ಥೆ ಇತ್ಯಾದಿ ಕೆಳಮಟ್ಟಕ್ಕಿಳಿಯುವುದು

ଉଦାହରଣ : ಎರಡನೆ ಮಹಾಯುದ್ಧದಲ್ಲಿ ಜರ್ಮನಿ ಹಾಗು ಜಪಾನ್ ಪತನಗೊಂಡವು.

ସମକକ୍ଷ : ಪತನವಾಗು


ଅନ୍ୟ ଭାଷାରେ ଅନୁବାଦ :

उन्नत अवस्था, वैभव, ऊँचे पद, मर्यादा आदि से गिरकर नीचे आना।

द्वितीय विश्व युद्ध में जर्मनी और जापान का पतन हो गया।
पतन होना

Grow worse.

Conditions in the slum worsened.
decline, worsen

ଅର୍ଥ : ಛಿನ್ನವಿಚ್ಛಿನ್ನವಾಗು ಅಥವಾ ಹರಿದು ಹಂಚಿ ಹೋಗು

ଉଦାହରଣ : ಬಿರುಗಾಳಿಗೆ ಸಿಕ್ಕಿ ರಾಮನ ಗುಡಿಸಲು ಹಾಳಾಯಿತು.

ସମକକ୍ଷ : ಚಿಂದಿಚಿಂದಿಯಾಗು, ನಷ್ಟವಾಗು, ಹರಿದು ಹಂಚಿ ಹೋಗು, ಹಾಳಾಗು


ଅନ୍ୟ ଭାଷାରେ ଅନୁବାଦ :

तितर-बितर हो जाना।

तेज़ आँधी में राम की झोपड़ी उजड़ गई।
उजड़ना, उजरना