ଅର୍ଥ : ಕೆಟ್ಟ ಶಬ್ದಗಳನ್ನು ಬಳಸಿ ಒಬ್ಬರನ್ನು ನಿಂದಿಸುವುದು
ଉଦାହରଣ :
ನಾನು ತಪ್ಪು ಮಾಡಿದ್ದಕ್ಕೆ ನನ್ನ ತಂದೆಯಿಂದ ಬೈಗುಳ ಕೇಳಬೇಕಾಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವ್ಯವಹಾರ ಕಾರ್ಯ ನಡತೆಯಲ್ಲಾದ ಲೋಪದೋಷಗಳನ್ನು ಸರಿಪಡಿಸಲು ಅದಕ್ಕೆ ಸಂಬಂಧಪಟ್ಟವರ ಗಮನಕ್ಕೆ ತರುವುದು
ଉଦାହରଣ :
ನನ್ನ ಮೇಲೆ ದೂರು ನೀಡಲಾಗಿದೆ.
ସମକକ୍ଷ : ದೂರು
ଅନ୍ୟ ଭାଷାରେ ଅନୁବାଦ :
किसी के व्यवहार,कार्य आदि से दुखी होकर उससे या उसके किसी संबंधित से उत्पन्न दुख कहने की क्रिया।
उसकी झूठी शिकायत से मुझे डाँट खानी पड़ी।An expression of grievance or resentment.
complaintଅର୍ଥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ଉଦାହରଣ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
ସମକକ୍ଷ : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
ଅନ୍ୟ ଭାଷାରେ ଅନୁବାଦ :
A severe scolding.
bawling out, castigation, chewing out, dressing down, earful, going-over, upbraidingଅର୍ଥ : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
ଉଦାହରଣ :
ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
ସମକକ୍ଷ : ಕೆಡುಕಾಗಲೆಂದು ಬಯಸಿ ಆಡುವ ಮಾತು, ಬಯ್ಗುಳು, ಶಾಪ
ଅନ୍ୟ ଭାଷାରେ ଅନୁବାଦ :
ଅର୍ଥ : ಮಾತು ಅಥವಾ ಕ್ರಿಯೆಯ ಮೂಲಕ ಒಬ್ಬರ ಮೇಲೆ ನಿಂದನೆ ಮಾಡುವುದು
ଉଦାହରଣ :
ರಾಮನು ಶ್ಯಾಮನ ವಿರುದ್ದ ಮಾನಹಾನಿ ಮೊಕದ್ದಮೆ ಹೂಡಿದನು
ସମକକ୍ଷ : ಅಪವಾದ, ದೋಷಾರೋಪಣೆ, ಮಾನಹಾನಿ
ଅନ୍ୟ ଭାଷାରେ ଅନୁବାଦ :
An abusive attack on a person's character or good name.
aspersion, calumny, defamation, denigration, slander