ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿಕಟ ଶବ୍ଦର ଅର୍ଥ ଏବଂ ଉଦାହରଣ ।

ನಿಕಟ   ನಾಮಪದ

ଅର୍ଥ : ಒಬ್ಬರಿಗೊಬ್ಬರು ತುಂಬಾ ಹತ್ತಿರವಿರುವ ಅವಸ್ಥೆ

ଉଦାହରଣ : ಅವರಿಬ್ಬರೂ ತುಂಬಾ ನಿಕಟ ಸ್ನೇಹಿತರು.

ସମକକ୍ଷ : ಸಾಮೀಪ್ಯ


ଅନ୍ୟ ଭାଷାରେ ଅନୁବାଦ :

A feeling of being intimate and belonging together.

Their closeness grew as the night wore on.
closeness, intimacy

ನಿಕಟ   ಗುಣವಾಚಕ

ଅର୍ଥ : ಒಂದು ಸ್ಥಳ ಅಥವಾ ಪ್ರದೇಶಕ್ಕೆ ಕಡಿಮೆ ದೂರದಲ್ಲಿರುವುದನ್ನು ಸೂಚಿಸುವುದು

ଉଦାହରଣ : ನಮ್ಮ ಹಳ್ಳಿಗೆ ಸಮೀಪದ ನಗರ ಮೈಸೂರು.

ସମକକ୍ଷ : ನಿಕಟವಾದ, ನಿಕಟವಾದಂತ, ನಿಕಟವಾದಂತಹ, ಸನ್ನೀಹಿತ, ಸಮೀಪದ, ಸಮೀಪವಾದ, ಸಮೀಪವಾದಂತ, ಸಮೀಪವಾದಂತಹ, ಹತ್ತಿರದ, ಹತ್ತಿರವಾದ, ಹತ್ತಿರವಾದಂತ, ಹತ್ತಿರವಾದಂತಹ


ଅନ୍ୟ ଭାଷାରେ ଅନୁବାଦ :

दूरी, समय आदि के हिसाब से जो निकट हो या निकट का।

हमारे गाँव से निकटस्थ शहर कुशीनगर है।
श्यामजी हमारे करीबी मेहमान हैं।
अपदांतर, अपदान्तर, आसन्न, करीबी, नजदीकी, नज़दीकी, निकट का, निकटवर्ती, निकटस्थ, नैकटिक, पास का, मुत्तसिल, सन्निकट, सन्निहित, समीप का, समीपवर्ती, समीपस्थ, समीपी

Not far distant in time or space or degree or circumstances.

Near neighbors.
In the near future.
They are near equals.
His nearest approach to success.
A very near thing.
A near hit by the bomb.
She was near tears.
She was close to tears.
Had a close call.
close, near, nigh

ನಿಕಟ   ಕ್ರಿಯಾವಿಶೇಷಣ

ଅର୍ଥ : ಯಾವುದೇ ಭೌತಿಕ ವಸ್ತು ಮತ್ತು ಪರಿಕಲ್ಪನಾತ್ಮಕ ವಸ್ತುಗಳ ನಡುವಿನ ಅಂತರ ಕಮ್ಮಿಯಿರುವುದನ್ನು ಸೂಚಿಸುವ ರೀತಿ

ଉଦାହରଣ : ನಮ್ಮ ಮನೆಯ ಹತ್ತಿರ ಒಂದು ಬೇವಿನ ಮರವಿದೆ.

ସମକକ୍ଷ : ನಿಕಟದಲ್ಲಿ, ನಿಕಟವಾಗಿ, ಬಳಿ, ಬಳಿಗೆ, ಬಳಿಯಲ್ಲಿ, ಸನಿಹ, ಸನಿಹಕ್ಕೆ, ಸನಿಹದಲ್ಲಿ, ಸಮೀಪ, ಸಮೀಪದಲ್ಲಿ, ಸಾನಿಧ್ಯ, ಸಾನಿಧ್ಯದಲ್ಲಿ, ಸಾಮೀಪ್ಯ, ಸಾಮೀಪ್ಯದಲ್ಲಿ, ಹತ್ತಿರ, ಹತ್ತಿರಕ್ಕೆ, ಹತ್ತಿರದಲ್ಲಿ


ଅନ୍ୟ ଭାଷାରେ ଅନୁବାଦ :

समय, स्थान आदि के विचार से थोड़े ही अन्तर पर या कम दूरी पर।

उसका कार्यालय पास ही है।
अर्वाक, अविदूर, करीब, क़रीब, क़रीब में, ढिंग, नजदीक, नज़दीक, नजीक, निकट, निकट में, पास, पास में, मुत्तसिल, सन्निकट, समीप

Not far away in relative terms.

She works nearby.
The planets orbiting nearby are Venus and Mars.
nearby