ଅର୍ଥ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
ଉଦାହରଣ :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
ସମକକ୍ଷ : ಎಚ್ಚರ, ಎಚ್ಚರಿಕೆ, ಜಾಗರೂಕ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ
ଅନ୍ୟ ଭାଷାରେ ଅନୁବାଦ :
Judiciousness in avoiding harm or danger.
He exercised caution in opening the door.ଅର୍ଥ : ಯಾವುದೋ ಒಂದು ಕಾರಣದಿಂದ ಮಂದಗತಿಯಾಗಿರುವ
ଉଦାହରଣ :
ಅವನು ಬೇಸರದಿಂದ ನಿಧಾನವಾಗಿ ಮುಂದೆ ಸಾಗುತ್ತಿದ್ದ.
ସମକକ୍ଷ : ಮಂದಗತಿ
ଅନ୍ୟ ଭାଷାରେ ଅନୁବାଦ :
ଅର୍ଥ : ಸಾಮಾನ್ಯ ಅಥವಾ ಅಪೇಕ್ಷಿತ ಸಮಯದ ನಂತರದ ಅಥವಾ ಆನಂತರದಲ್ಲಿ ಆದಂತಹ
ଉଦାହରଣ :
ರಾತ್ರಿ ತುಂಬಾ ನಿಧಾನವಾಗಿ ನಾನು ಏಕೆ ಮಲಗಿದೆ ಎಂದು ನನಗೆ ಗೊತ್ತಿಲ್ಲ.
ସମକକ୍ଷ : ನಿಧಾನ, ನಿಧಾನವಾದ, ವಿಳಂಬ, ವಿಳಂಬವಾಗಿ, ವಿಳಂಬವಾದ
ଅନ୍ୟ ଭାଷାରେ ଅନୁବାଦ :
Being or occurring at an advanced period of time or after a usual or expected time.
Late evening.ଅର୍ଥ : ಕ್ರಿಯೆಯೊಂದು ಸಮಯದ ಲೆಕ್ಕದಲ್ಲಿ ಚುರುಕಿಲ್ಲದ ರೀತಿ
ଉଦାହରଣ :
ಸೋಮು ಇಲ್ಲಿಗೆ ತಡವಾಗಿ ಬಂದನು.
ସମକକ୍ଷ : ತಡವಾಗಿ, ನಿಧಾನದಿಂದ, ಮೆಲ್ಲನೆ, ವಿಲಂಬಗತಿಯಲ್ಲಿ, ವಿಲಂಬವಾಗಿ, ಸಾವಕಾಶದಿಂದ, ಸಾವಕಾಶವಾಗಿ
ଅନ୍ୟ ଭାଷାରେ ଅନୁବାଦ :
विलंब से।
श्याम परीक्षा भवन में देर से पहुँचा।ଅର୍ଥ : ಯಾರನ್ನು ಸ್ಪರ್ಶಿಸದೆ, ಆರಾಮವಾಗಿ
ଉଦାହରଣ :
ಅವನು ನಿಧಾನವಾಗಿ ಹೊರಗೆ ಬಂದನು.
ସମକକ୍ଷ : ಮೃದುವಾಗಿ, ಸಾವಕಾಶವಾಗಿ
ଅନ୍ୟ ଭାଷାରେ ଅନୁବାଦ :
इस प्रकार से कि जल्दी किसी को पता न चले।
वह धीरे से अपने कपड़े उठाकर निकल गया।