ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿಯಂತ್ರಣ ଶବ୍ଦର ଅର୍ଥ ଏବଂ ଉଦାହରଣ ।

ನಿಯಂತ್ರಣ   ನಾಮಪದ

ଅର୍ଥ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

ଉଦାହରଣ : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

ସମକକ୍ଷ : ಅಂಕುಶ, ಅಂಕೆ, ತಡೆ, ನಿಗ್ರಹ, ಲಗಾಮು, ಸಂಯಮ, ಹತೋಟಿ, ಹಿಡಿತ


ଅନ୍ୟ ଭାଷାରେ ଅନୁବାଦ :

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

ଅର୍ଥ : ಮನೋಭಾವ ಮೊದಲಾದವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕ್ರಿಯೆ

ଉଦାହରଣ : ನಮ್ಮ ಚಂಚಲವಾದ ಮನಸ್ಸನ್ನು ನಿಯಂತ್ರಣದಲ್ಲಿಟ್ಟಿಕೊಳ್ಳುವುದು ಒಳ್ಳೆಯದು.

ସମକକ୍ଷ : ತಡೆತ, ನಿರೋಧ, ನಿರ್ಬಂಧ, ಪ್ರತಿಬಂಧ


ଅନ୍ୟ ଭାଷାରେ ଅନୁବାଦ :

मनोभाव आदि को नियंत्रित रखने की क्रिया।

माँ सुबह से ज़ब्त किए बैठी थीं और पिताजी के आते ही फट पड़ी।
जब्त, ज़ब्त

ଅର୍ଥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

ଉଦାହରଣ : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

ସମକକ୍ଷ : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ


ଅନ୍ୟ ଭାଷାରେ ଅନୁବାଦ :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

ଅର୍ଥ : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ

ଉଦାହରଣ : ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.

ସମକକ୍ଷ : ಅಂಕೆ, ಹತೋಟಿ, ಹಿಡಿತ


ଅନ୍ୟ ଭାଷାରେ ଅନୁବାଦ :

अपने अधिकार में लेकर या अपने देख-रेख में रखकर कार्य, व्यापार आदि चलाने की क्रिया या अवस्था।

अपने पिता के व्यापार पर अब राम का ही नियंत्रण है।
आवर्जन, कंट्रोल, काबू, जद, नियंत्रण, नियन्त्रण

The activity of managing or exerting control over something.

The control of the mob by the police was admirable.
control

ଅର୍ଥ : ಕುದುರೆಯ ಮೂಗಿಗೆ ಹಾಕಿರುವಂತಹ ಬೆಸಿಗೆಜೋಡಣೆ ಅದರ ಎರಡೂಕಡೆಯಿಂದ ಹಗ್ಗ ಅಥವಾ ಚರ್ಮದ ಪಟ್ಟಿಯಿಂದ ಕಟ್ಟಲಾಗಿರುತ್ತದೆ

ଉଦାହରଣ : ಕುದುರೆಸವಾರನು ಕುದುರೆಯ ಲಗಾಮನ್ನು ಹಿಡಿದುಕೊಂಡು ಕಾಲು ನಡೆಗೆಯಲ್ಲಿಯೇ ನಡೆಯುತ್ತಿದೆ.

ସମକକ୍ଷ : ಕಟ್ಟು, ಕಡಿವಾಣ, ಲಗಾಮು


ଅନ୍ୟ ଭାଷାରେ ଅନୁବାଦ :

घोड़े के मुँह में लगाया जाने वाला वह ढाँचा जिसके दोनों ओर रस्से या चमड़े के तस्मे बँधे रहते हैं।

घुड़सवार घोड़े की लगाम पकड़े हुए पैदल ही चल रहा था।
अवक्षेपणी, अवच्छेपणी, अवारी, करियारी, दहाना, धाम, प्रासेव, बाग, बागडोर, बाग़, रास, लंगर, लगाम, वल्गा

One of a pair of long straps (usually connected to the bit or the headpiece) used to control a horse.

rein