ଅର୍ଥ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
ଉଦାହରଣ :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
ସମକକ୍ଷ : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
ଅନ୍ୟ ଭାଷାରେ ଅନୁବାଦ :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.ଅର୍ଥ : ಯಾವುದಾದರು ವಿಷಯದಲ್ಲಿ ನಿರ್ಣಿಯಿಸುವ ಪ್ರಕ್ರಿಯೆ
ଉଦାହରଣ :
ಸಾಕ್ಷಾತ್ಕಾರದ ನಂತರ ಚುನಾಯಿಸಲ್ಪಡುವ ವ್ಯಕ್ತಿಗಳ ಸೂಚಿಯನ್ನು ನಿರ್ಣಯಿಸಲಾಯಿತು.
ସମକକ୍ଷ : ತೀರ್ಮಾನಿಸು
ଅନ୍ୟ ଭାଷାରେ ଅନୁବାଦ :
किसी विषय में निर्णय हो जाना।
साक्षात्कार के बाद चुनिंदा व्यक्तियों की सूची निर्णित हो गई।Happen, occur, take place.
I lost my wallet; this was during the visit to my parents' house.ଅର୍ଥ : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು
ଉଦାହରଣ :
ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.
ସମକକ୍ଷ : ತೀರ್ಮಾನಿಸು, ನಿಶ್ಚಯಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು
ଉଦାହରଣ :
ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.
ସମକକ୍ଷ : ಆಲೋಚನೆ ಮಾಡು, ಆಲೋಚಿಸು, ವಿಚಾರ ಮಾಡು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು
ଅନ୍ୟ ଭାଷାରେ ଅନୁବାଦ :
किसी को यह बताना कि क्या ठीक है या क्या होना चाहिए।
गुरुजी बच्चों को इस काम के बारे में परामर्श दे रहे हैं।ଅର୍ଥ : ನಿರ್ಧರಿಸುವ ಪ್ರಕ್ರಿಯೆ
ଉଦାହରଣ :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
ସମକକ୍ଷ : ನಿರ್ಣಯ ಮಾಡು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು, ನಿಶ್ಚಯಿಸು
ଅନ୍ୟ ଭାଷାରେ ଅନୁବାଦ :
* निर्धारित करना।
मिलने का समय निर्धारित करें।