ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿರ್ದೋಷಿ ଶବ୍ଦର ଅର୍ଥ ଏବଂ ଉଦାହରଣ ।

ನಿರ್ದೋಷಿ   ಗುಣವಾಚಕ

ଅର୍ଥ : ಯಾವುದೋ ಒಂದರಲ್ಲಿ ಯಾವುದೇ ದೋಷ ವಿಲ್ಲವೊ

ଉଦାହରଣ : ನನಗೆ ಇಂದಿನ ವರೆಗೂ ಪೂರ್ಣವಾಗಿ ನಿರ್ದೋಷಿ ವ್ಯಕ್ತಿಗಳು ಇನ್ನು ಸಿಕ್ಕಿಲ್ಲ.

ସମକକ୍ଷ : ಅಕಳಂಕರಹಿತ, ಅಕಳಂಕಹೀನ, ಅಳಂಕ, ಕಳಂಕರಹಿತ, ಕಳಂಕವಿಲ್ಲದ, ಕಳಂಕಶೂನ್ಯ, ಕಳಂಕಹೀನ, ದೋಷರಹಿತ, ದೋಷಹೀನ, ಪಾಪರಹತ ಪಾಪಹೀನ, ಪಾಪಶೂನ್ಯ


ଅନ୍ୟ ଭାଷାରେ ଅନୁବାଦ :

Free from discordant qualities.

pure

ଅର୍ଥ : ಯಾರೋ ಒಬ್ಬರಿಗೆ ಯಾವುದೂ ಗೊತ್ತಿಲ್ಲದೆ ಇರುವ

ଉଦାହରଣ : ಅಪರಾಧಿಗಳು ನೆನ್ನ ರಾತ್ರಿ ಅಮಾಯಕ ಮಗುವನ್ನು ಕೊಂದು ಹಾಕಿದರು.

ସମକକ୍ଷ : ಅಮಾಯಕ, ಅರಿಯದ, ತಿಳಿಯದ, ಮುಗ್ಧ


ଅନ୍ୟ ଭାଷାରେ ଅନୁବାଦ :

जो कुछ न जानता हो।

अपराधियों ने कल रात एक मासूम बच्चे की हत्या कर दी।
निरीह, मासूम

Free from evil or guilt.

An innocent child.
The principle that one is innocent until proved guilty.
clean-handed, guiltless, innocent

ଅର୍ଥ : ಅಪರಾಧ ಮಾಡದವ ಅಥವಾ ಅಪರಾದಿಯಲ್ಲದಿರುವವ

ଉଦାହରଣ : ಕಾಶ್ಮೀರದಲ್ಲಿ ನಿರ್ದೋಷಿ ವ್ಯಕ್ತಿಗಳು ವಿನಾಕಾರಣ ಭಯೋತ್ಪಾದಕರ ಗುಂಡಿಗೆ ಬಲಿಯಾಗುತ್ತಾರೆ.

ସମକକ୍ଷ : ನಿರಪರಾಧಿ, ನಿರಪರಾಧಿಯಾದ, ನಿರಪರಾಧಿಯಾದಂತ, ನಿರಪರಾಧಿಯಾದಂತಹ, ನಿರ್ದೋಷಿಯಾದ, ನಿರ್ದೋಷಿಯಾದಂತ, ನಿರ್ದೋಷಿಯಾದಂತಹ


ଅନ୍ୟ ଭାଷାରେ ଅନୁବାଦ :

जो अपराधी न हो।

कश्मीर में आतंकवादियों ने कितने ही निर्दोष लोगों की जान ले ली।
अदोष, अनपराध, अनपराधी, अपराधहीन, निरपराध, निरपराधी, निर्दोष, निर्दोषी, बेकसूर, बेगुनाह, मासूम

Free from evil or guilt.

An innocent child.
The principle that one is innocent until proved guilty.
clean-handed, guiltless, innocent