ଅର୍ଥ : ಒಂದು ವಸ್ತುವು ಯಾವುದೇ ಮಾತನ್ನು ನಿರ್ಧರಿಸುವುದು ಅಥವಾ ನಿರ್ಣಯಿಸುವುದು
ଉଦାହରଣ :
ಕೈವಾರ ದಿಕ್ಕನ್ನು ನಿರ್ಧಾರ ಮಾಡುವುದು
ଅନ୍ୟ ଭାଷାରେ ଅନୁବାଦ :
A determining or causal element or factor.
Education is an important determinant of one's outlook on life.ଅର୍ଥ : ಯಾವುದೇ ವಸ್ತು ಸಂಗತಿಯ ಕುರಿತು ತೆಗೆದುಕೊಳ್ಳುವ ಅಂತಿಮ ನಿಲುವು
ଉଦାହରଣ :
ಅವಳು ಕೆಲಸಕ್ಕೆ ಸೇರುವ ತನ್ನ ನಿರ್ಧಾರವನ್ನು ಬದಲಾಯಿಸಲಿಲ್ಲ.
ସମକକ୍ଷ : ಇತ್ಯರ್ಥ, ತೀರ್ಮಾನ, ನಿರ್ಣಯ
ଅନ୍ୟ ଭାଷାରେ ଅନୁବାଦ :
A position or opinion or judgment reached after consideration.
A decision unfavorable to the opposition.ଅର୍ଥ : ಯಾವುದೋ ವಿಷಯವನ್ನು ತೀರ್ಮಾನಿಸುವುದು ಅಥವಾ ನಿಶ್ಚಿತ ಪಡಿಸುವುದು
ଉଦାହରଣ :
ಹದಿನಾಲ್ಕನೇ ಸೆಪ್ಟೆಂಬರಂದು ಕವಿ ಸಮ್ಮೇಳನವನ್ನು ನೆಡೆಸಲು ನಿರ್ಧಾರ ಮಾಡಲಾಗಿದೆ.
ଅନ୍ୟ ଭାଷାରେ ଅନୁବାଦ :
कोई बात आदि ठहराने या निश्चित करने की क्रिया।
चौदह सितम्बर को कवि सम्मेलन का निर्धारण किया गया था।The act of making up your mind about something.
The burden of decision was his.ଅର୍ଥ : ಯಾರೋ ಒಬ್ಬರು ಸಂಪೂರ್ಣವಾಗಿ ನಿಶ್ಚಿಂತವಾಗಿರುವ
ଉଦାହରଣ :
ಮನೆ ಖರೀದಿಸುವ ಬಗೆಗೆ ಇನ್ನು ಯಾವುದೇ ನಿರ್ಣಯವನ್ನು ತೆಗೆದುಕೊಂಡಿಲ್ಲ.
ଅନ୍ୟ ଭାଷାରେ ଅନୁବାଦ :
जो पूर्णतया निश्चित हो।
घर खरीदने के बारे में अभी कोई निश्चयात्मक निर्णय नहीं लिया गया है।