ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿರ್ಲಕ್ಷ್ಯದಂತ ଶବ୍ଦର ଅର୍ଥ ଏବଂ ଉଦାହରଣ ।

ನಿರ್ಲಕ್ಷ್ಯದಂತ   ಗುಣವಾಚಕ

ଅର୍ଥ : ಲಕ್ಷ್ಯೆ ಇಲ್ಲದಿರುವುದು ಅಥವಾ ಗಮನ ಇಲ್ಲದಿರುವುದು

ଉଦାହରଣ : ಆತನ ಉಪೇಕ್ಷೆಯ ಮಾತುಗಳಿಂದ ಈ ಸಮಸ್ಯೆಯು ಮತ್ತಷ್ಟು ಜಟಿಲವಾಯಿತು.

ସମକକ୍ଷ : ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ನಿರ್ಲಕ್ಷ್ಯದ, ನಿರ್ಲಕ್ಷ್ಯದಂತಹ, ಲಕ್ಷಿಸದ, ಲಕ್ಷಿಸದಂತ, ಲಕ್ಷಿಸದಂತಹ


ଅନ୍ୟ ଭାଷାରେ ଅନୁବାଦ :

जिसमें विचार का अभाव हो।

ऐसी सतही बातों से इस कठिन समस्या का समाधन नहीं मिलेगा।
अविचार, विचारशून्य, विचारहीन, सतही, हलका, हलका फुलका, हलका-फुलका, हल्का, हल्का फुल्का, हल्का-फुल्का

Lacking the thinking capacity characteristic of a conscious being.

The shrieking of the mindless wind.
mindless

ଅର୍ଥ : ಮುಂದೆ ಘಟಿಸಬಹುದಾದ ಯಾವುದೇ ಸಂಗತಿಯ ಬಗೆಗೆ ಎಚ್ಚರಿಕೆ ಇಲ್ಲದಿರುವುದು

ଉଦାହରଣ : ಮುನ್ನೆಚ್ಚರಿಕೆಯಿಲ್ಲದ ವ್ಯಕ್ತಿಯು ಬದುಕಿನಲ್ಲಿ ಇಕ್ಕಟ್ಟಿನ ಸಂದರ್ಭವನ್ನು ಎದರಿಸುತ್ತಾನೆ.

ସମକକ୍ଷ : ನಿರ್ಲಕ್ಷ್ಯದ, ನಿರ್ಲಕ್ಷ್ಯದಂತಹ, ಮುಂದಾಲೋಚನೆಯಿಲ್ಲದ, ಮುಂದಾಲೋಚನೆಯಿಲ್ಲದಂತ, ಮುಂದಾಲೋಚನೆಯಿಲ್ಲದಂತಹ, ಮುನ್ನೆಚ್ಚರಿಕೆಯಿಲ್ಲದ, ಮುನ್ನೆಚ್ಚರಿಕೆಯಿಲ್ಲದಂತ, ಮುನ್ನೆಚ್ಚರಿಕೆಯಿಲ್ಲದಂತಹ


ଅନ୍ୟ ଭାଷାରେ ଅନୁବାଦ :

जो भविष्य में बहुत दूर तक न देखे या सोंचे।

अदूरदर्शी व्यक्ति कठिनाइयों से घिर जाता है।
अदूरदर्शी, अल्पदर्शी

Lacking foresight or scope.

A short view of the problem.
Shortsighted policies.
Shortsighted critics derided the plan.
Myopic thinking.
myopic, short, shortsighted, unforesightful