ଅର୍ଥ : ಗಂಟಲವರೆಗೂ ನೇತಾಡುವ ಹಾಗೆ ಧರಿಸುವ ಒಂದು ತರಹದ ಉಡುಪು
ଉଦାହରଣ :
ಹಿಂದಿನ ಕಾಲದಲ್ಲಿ ಶ್ರೀಮಂತರು ನಿಲುವಂಗಿಯನ್ನು ಧರಿಸುತ್ತಿದ್ದರು.
ଅନ୍ୟ ଭାଷାରେ ଅନୁବାଦ :
ଅର୍ଥ : ವೈದ್ಯರು, ವಕೀಲರು ಮುಂತಾದವರು ಧರಿಸುವ ಬೇರೆ-ಬೇರೆ ವಿನ್ಯಾಸ ಹಾಗೂ ಬಣ್ಣದ ಉದ್ದನೆಯ ಅಂಗಿ
ଉଦାହରଣ :
ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ ವಕೀಲರು ತಮ್ಮ ಗೌನ್ಗಳನ್ನು ತೆಗೆದು ಭುಜದ ಮೇಲೆ ಹಾಕಿಕೊಳ್ಳುತ್ತಾರೆ.
ସମକକ୍ଷ : ಗೌನ್
ଅନ୍ୟ ଭାଷାରେ ଅନୁବାଦ :