ଅର୍ଥ : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
ଉଦାହରଣ :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
ସମକକ୍ଷ : ನಿವೇದನೆ ಮಾಡು, ಪ್ರಾರ್ಥನೆ ಮಾಡು, ಪ್ರಾರ್ಥಿಸು
ଅନ୍ୟ ଭାଷାରେ ଅନୁବାଦ :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।ଅର୍ଥ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
ଉଦାହରଣ :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
ସମକକ୍ଷ : ಅರುಹು, ತಿಳಿಸು, ಶ್ರುತಪಡಿಸು, ಹೇಳು
ଅନ୍ୟ ଭାଷାରେ ଅନୁବାଦ :
किसी वस्तु, काम आदि के बारे में बताना।
उसने कहा कि रहीम आज नहीं आयेगा।