ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನಿಷ್ಠುರವಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ನಿಷ್ಠುರವಾದಂತಹ   ಗುಣವಾಚಕ

ଅର୍ଥ : ಯಾರಲ್ಲಿ ದಯೆ ಇಲ್ಲದೆ ಇರುವುದೋ

ଉଦାହରଣ : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

ସମକକ୍ଷ : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ


ଅନ୍ୟ ଭାଷାରେ ଅନୁବାଦ :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

ଅର୍ଥ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

ଉଦାହରଣ : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

ସମକକ୍ଷ : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ಬಿಗಿಯಾದ, ಬಿಗಿಯಾದಂತ, ಬಿಗಿಯಾದಂತಹ


ଅନ୍ୟ ଭାଷାରେ ଅନୁବାଦ :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict