ଅର୍ଥ : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ
ଉଦାହରଣ :
ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.
ସମକକ୍ଷ : ಒಣಗಿದ, ಒಣಗಿದಂತ, ಒಣಗಿದಂತಹ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
ଉଦାହରଣ :
ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
ସମକକ୍ଷ : ಕಳೆಗುಂದಿದ, ಕಾಂತಿಹೀನ, ಬಿಳಿಚಿಕೊಂಡ, ಮಂಕಾದ
ଅନ୍ୟ ଭାଷାରେ ଅନୁବାଦ :