ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನೂಕು ଶବ୍ଦର ଅର୍ଥ ଏବଂ ଉଦାହରଣ ।

ನೂಕು   ನಾಮಪದ

ଅର୍ଥ : ತುಂಬಾ ದೊಡ್ಡದಾದಂತಹ ಜನ ಸಂದಣಿ ಅಥವಾ ಸಮೂಹ

ଉଦାହରଣ : ಕುಂಬ ಮೇಳದಲ್ಲಿ ನುಗ್ಗಾಟದ ಕಾರಣ ಎಷ್ಟೋ ಜನರು ತುಳಿತಕೊಳಗಾಗುತ್ತಾರೆ.

ସମକକ୍ଷ : ಜಗ್ಗಾಟ, ದಟ್ಟಣಿ, ನುಗ್ಗಾಟ, ಸಮೂಹ


ଅନ୍ୟ ଭାଷାରେ ଅନୁବାଦ :

बहुत अधिक भीड़।

कुंभ के मेले में रेल-पेल के कारण न जाने कितने लोग खो जाते हैं।
रेल-ठेल, रेल-पेल, रेलठेल, रेलपेल

A large gathering of people.

concourse, multitude, throng

ನೂಕು   ಕ್ರಿಯಾಪದ

ଅର୍ଥ : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು

ଉଦାହରଣ : ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.

ସମକକ୍ଷ : ತಳ್ಳು, ದಬ್ಬು, ದೂಡು


ଅନ୍ୟ ଭାଷାରେ ଅନୁବାଦ :

किसी ओर बढ़ने में प्रवृत्त करना।

लीबिया का गृहयुद्ध उसे ग़रीबी और भुखमरी की ओर धकेल देगा।
ठेल देना, ठेलना, ढकेल देना, ढकेलना, धकेल देना, धकेलना, धक्का देना

Cause to move forward with force.

Steam propels this ship.
impel, propel

ଅର୍ଥ : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

ଉଦାହରଣ : ಗೂಂಡಾಗಳು ಗುಡಿಸಿಲಿನಲ್ಲಿರುವ ಜನರು ಗಲಾಟೆ ಮಾಡಿ ಓಡಿಸಿದರು.

ସମକକ୍ଷ : ಅಗಲಿಸು, ಓಡಿಸು, ತೊಲಗಿಸು, ಹಿಮ್ಮೆಟ್ಟಿಸು


ଅନ୍ୟ ଭାଷାରେ ଅନୁବାଦ :

हटाने का काम दूसरे से कराना।

ठेकेदार ने झुग्गी-झोपड़ियों को गुंडों से हटवाया।
हटवा देना, हटवाना