ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನೂತನವಾದ ଶବ୍ଦର ଅର୍ଥ ଏବଂ ଉଦାହରଣ ।

ನೂತನವಾದ   ನಾಮಪದ

ଅର୍ଥ : ನವೀನತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ଉଦାହରଣ : ನಾವು ನಮ್ಮ ಕೆಲಸದಲ್ಲಿ ಏನಾದರೂ ಹೊಸತನವನ್ನು ತರಬೇಕು.

ସମକକ୍ଷ : ಆಧುನಿಕ, ಆಧುನಿಕತೆ, ಆಧುನಿಕವಾದ, ನವೀನತೆ, ನಾವೀನ್ಯ, ನೂತನ, ಹೊಸತನ


ଅନ୍ୟ ଭାଷାରେ ଅନୁବାଦ :

नया होने की अवस्था या भाव।

हमें अपने काम में कुछ नयापन लाना चाहिए।
अयातयामता, अर्वाचीनता, नयापन, नवलता, नवीनता, नव्यता, नूतनता

The quality of being new and original (not derived from something else).

originality

ನೂತನವಾದ   ಗುಣವಾಚಕ

ଅର୍ଥ : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ

ଉଦାହରଣ : ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.

ସମକକ୍ଷ : ನವ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದಂತ, ನೂತನವಾದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


ଅନ୍ୟ ଭାଷାରେ ଅନୁବାଦ :

जिसे बने, निकले या प्रस्तुत हुए थोड़े ही दिन हुए हों।

वैज्ञानिक क्षेत्र में रोबोट का निर्माण नया है।
अभिनव, अयातयाम, अव्याहत, आधुनिक, नया, नया नवेला, नया-नवेला, नव, नवीन, नूतन, न्यू, शारद, हाल का

Original and of a kind not seen before.

The computer produced a completely novel proof of a well-known theorem.
fresh, new, novel

ଅର୍ଥ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

ଉଦାହରଣ : ಅವನು ಹೊಸ ಬೈಕೊಂದನ್ನು ಕೊಂಡನು.

ସମକକ୍ଷ : ಈಚಿನ, ನವ, ನೂತನ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದ, ಹೊಸದಾದಂತ, ಹೊಸದಾದಂತಹ


ଅନ୍ୟ ଭାଷାରେ ଅନୁବାଦ :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

ଅର୍ଥ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

ଉଦାହରଣ : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

ସମକକ୍ଷ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ


ଅନ୍ୟ ଭାଷାରେ ଅନୁବାଦ :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative