ଅର୍ଥ : ಕುಣಿಯುವ ಅಥವಾ ನರ್ತನೆ ಮಾಡುವ ವ್ಯಕ್ತಿ
ଉଦାହରଣ :
ಬೀರ್ಜು ಮಹಾರಾಜ ಹೆಸರುವಾಸಿಯಾದ ನೃತ್ಯಗಾರ.
ସମକକ୍ଷ : ಕುಣಿಯುವವ ನಾಟ್ಯ ಮಾಡುವವ, ನರ್ತಕ, ನರ್ತಿಸುವವ
ଅନ୍ୟ ଭାଷାରେ ଅନୁବାଦ :
ଅର୍ଥ : ನಾಟ್ಯ ಕಲೆಯಲ್ಲಿ ಒಳ್ಳೆಯ ಜ್ಞಾನವುಳ್ಳವನು
ଉଦାହରଣ :
ನಾಟ್ಯಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಪ್ರಶ್ನೆಯ ಉತ್ತರಗಳನ್ನು ಒಬ್ಬ ಒಳ್ಳೆಯ ನರ್ತಕನೇ ನೀಡಬೇಕು.
ସମକକ୍ଷ : ಕುಣಿಯುವವ ನಾಟ್ಯ ಮಾಡುವವ, ನರ್ತಕ
ଅନ୍ୟ ଭାଷାରେ ଅନୁବାଦ :