ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಇನ್ನೊಬ್ಬರನ್ನು ಜಿಗಿಸುವ ಪ್ರವೃತ್ತಿ ಮಾಡುವುದು
ଉଦାହରଣ : ನನ್ನನ್ನು ಅವರ ಜೊತೆಯಲ್ಲಿ ನೂರು ಸಲ ಹಗ್ಗದಾಟದಲ್ಲಿ ಜಿಗಿಸಿದರು.
ସମକକ୍ଷ : ಕುಣಿಸು, ಜಿಗಿಸು, ಹಾರಿಸು
ଅନ୍ୟ ଭାଷାରେ ଅନୁବାଦ :हिन्दी
किसी को कूदने में प्रवृत्त करना।
ଅର୍ଥ : ನೆಗೆಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
ଉଦାହରଣ : ರಮೇಶನು ಎಲ್ಲಾ ಮಕ್ಕಳನ್ನು ಚನ್ನಾಗಿ ಕುಣೀಸುತ್ತಾನೆ.
ସମକକ୍ଷ : ಕುಣಿಸು
उचकने का काम दूसरे से लेना।
ଅର୍ଥ : ಯಾರೋ ಒಬ್ಬರು ಮೇಲಿನ ವರೆಗೂ ಹೋಗಲು ಅವರು ನೆಗೆಯುವಂತೆ ಮಾಡವ ಪ್ರಕ್ರಿಯೆ
ଉଦାହରଣ : ಅವನು ಸಣ್ಣ ಮಕ್ಕಳನ್ನು ಕುಣಿಸಿದ.
किसी को ऊँचा करने के लिए एड़ी उठवाना।
ସଂସ୍ଥାପନ କରନ୍ତୁ