ଅର୍ଥ : ಕಷ್ಟಗಳಿಲ್ಲದೆ ಎಲ್ಲಾ ರೀತಿಯಿಂದಲೂ ಅನುಕೂಲವಾಗಿರುವಿಕೆ
ଉଦାହରଣ :
ಬಾಲ್ಯದಲ್ಲಿ ಅವನು ತುಂಬಾ ಕಷ್ಟಪಟ್ಟಿರುವುದರಿಂದ ಈಗ ಸುಖ ಅನುಭವಿಸುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
A feeling of extreme pleasure or satisfaction.
His delight to see her was obvious to all.ଅର୍ଥ : ಮನವು ಯಾವಾಗಲೂ ಪ್ರಸನ್ನವಾಗಿರುವ ಹಾಗೂ ಬೇರಾವ ಆಸೆಗಳೂ ಕಾಡಿಸದ ಅವಸ್ಥೆ
ଉଦାହରଣ :
ಸಂತೋಷವು ಮನುಷ್ಯನಿಗೆ ಸುಖ ಮತ್ತು ಶಾಂತಿಯನ್ನು ಕೊಡುತ್ತದೆ
ଅନ୍ୟ ଭାଷାରେ ଅନୁବାଦ :
ଅର୍ଥ : ಸ್ವಾಸ್ಥ್ಯ ಅಥವಾ ರೋಗವಿಲ್ಲದ, ರೋಗದಿಂದ ಮುಕ್ತಿಯನ್ನು ಹೊಂದುವ ಅವಸ್ಥೆ
ଉଦାହରଣ :
ನಿಯಮಿತವಾದ ವ್ಯಾಯಾಮವನ್ನು ಮಾಡುವುದರಿಂದ ಆರೋಗ್ಯ ಭಾಗ್ಯ ಲಭಿಸುತ್ತದೆ.
ସମକକ୍ଷ : ಆರೋಗ್ಯ, ರೋಗದಿಂದ ಮುಕ್ತಿ, ಸಂತೋಷ, ಸೌಖ್ಯ, ಸ್ವಾಸ್ಥ್ಯ
ଅନ୍ୟ ଭାଷାରେ ଅନୁବାଦ :
ଅର୍ଥ : ಮನಸ್ಸು ಆಶಾಂತಿ, ದುಃಖ ಇತ್ಯಾದಿಗಳಿಂದ ಕೂಡಿದ್ದು ಅಥವಾ ಶಾಂತಿಯಿಂದ ಇರುವುದು
ଉଦାହରଣ :
ಶಾಂತಿಯನ್ನು ಪಡೆಯಲು ಯೋಗ ಒಂದು ಉತ್ತಮ ಸಾಧನ
ସମକକ୍ଷ : ಶಾಂತಿ
ଅନ୍ୟ ଭାଷାରେ ଅନୁବାଦ :
The absence of mental stress or anxiety.
ataraxis, heartsease, peace, peace of mind, peacefulness, repose, serenityଅର୍ଥ : ವಸ್ತುಗಳ ಉಪಯೋಗ ಮಾಡುವ ಅಥವಾ ಸುಖ ಬೋಗದ ಅವಸ್ಥೆ
ଉଦାହରଣ :
ಈಗ ನಾನು ಸುಖ-ನೆಮ್ಮದಿಯ ಜೀವನವನ್ನು ಮಾಡುತ್ತಿದ್ದೇನೆ.
ସମକକ୍ଷ : ನೆಮ್ಮದಿ-ಸುಖ, ವಿಲಾಸ, ಸುಖ, ಸುಖ-ನೆಮ್ಮದಿ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಕೆಲಸ ಅಥವಾ ರೋಗ ಮುಂತಾದ ಒತ್ತಡಗಳಿಂದ ನಿರಾಳವಾಗುವಿಕೆ
ଉଦାହରଣ :
ಅವನು ಜ್ವರದಿಂದ ಈಗ ಆರಾಮಾಗಿದ್ದಾನೆ.
ଅନ୍ୟ ଭାଷାରେ ଅନୁବାଦ :
The feeling that comes when something burdensome is removed or reduced.
As he heard the news he was suddenly flooded with relief.