ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ನೆಲಸು ଶବ୍ଦର ଅର୍ଥ ଏବଂ ଉଦାହରଣ ।

ನೆಲಸು   ಕ್ರಿಯಾಪದ

ଅର୍ଥ : ಹುಟ್ಟು ಬೆಳೆದ ಸ್ಥಳವನ್ನು ಬಿಟ್ಟು ಬೇರೆಕಡೆ ಹೋಗಿ ನೆಲೆಸುವ ಪ್ರಕ್ರಿಯೆ

ଉଦାହରଣ : ನನ್ನ ಮೈದುನ ಅಮೆರಿಕದಲ್ಲಿ ನೆಲಸಿದ್ದಾರೆ.

ସମକକ୍ଷ : ಉಳಿದು ಬಿಡು, ನೆಲೆ ನಿಲ್ಲು, ವಾಸ ಮಾಡು


ଅନ୍ୟ ଭାଷାରେ ଅନୁବାଦ :

स्थायी रूप से कहीं निवास करना।

मेरा देवर अमेरिका में ही बस गया।
निवास करना, बसना, रहना

Take up residence and become established.

The immigrants settled in the Midwest.
locate, settle

ଅର୍ଥ : ಎಲ್ಲೋ ಒಂದು ಕಡೆ ಆಶ್ರಯ ಪಡೆಯುವ ಪ್ರಕ್ರಿಯೆ

ଉଦାହରଣ : ನಾವು ಯಾವಾಗ ದೆಹಲಿಗೆ ಹೋದರು ಶರ್ಮ ಅವರ ಮನೆಯಲ್ಲೆ ಇಳಿದುಕೊಳ್ಳುತ್ತೇವೆ.

ସମକକ୍ଷ : ಇಳಿದುಕೊ, ಉಳಿದುಕೊ, ಟಿಕಾಣಿ ಹೂಡು


ଅନ୍ୟ ଭାଷାରେ ଅନୁବାଦ :

कहीं आश्रय लेना।

हम जब भी दिल्ली जाते हैं, शर्माजी के यहाँ रुकते हैं।
उतरना, टिकना, ठहरना, रहना, रुकना

ଅର୍ଥ : ಯಾವುದಾದರು ಮನೆಯಲ್ಲಿ ತುಂಬಾ ದಿನಗಳಿಂದ ವಾಸವಾಗಿರುವ ಪ್ರಕ್ರಿಯೆ

ଉଦାହରଣ : ಅನೇಕ ತಿಂಗಳುಗಳಿಂದ ಅವರು ಇಲ್ಲಿಯೇ ವಾಸವಾಗಿದ್ದಾರೆ.

ସମକକ୍ଷ : ಇರು, ವಾಸಿಸು


ଅନ୍ୟ ଭାଷାରେ ଅନୁବାଦ :

किसी के घर लम्बे समय तक रहना।

कई महीने से वह यहीं बसा है।
डेरा डालना, बसना

Dwell.

You can stay with me while you are in town.
Stay a bit longer--the day is still young.
abide, bide, stay