ଅର୍ଥ : ಕುದುರೆ, ಎತ್ತು, ಕೋಣ ಮೊದಲಾದ ಪ್ರಾಣಿಗಳ ಸಹಾಯದಿಂದ ನಡೆಸುವ ಕೆಲಸಗಳಲ್ಲಿ ಅ ಪ್ರಾಣಿಗಳಿಗೆ ನೊಗವನ್ನು ಕಟ್ಟುವ ಪ್ರಕ್ರಿಯೆ
ଉଦାହରଣ :
ಈ ವರ್ಷ ರೈತರು ಹೆಚ್ಚು ಸ್ಪೂರ್ತಿಯಿಂದ ನೊಗಹೂಡುತ್ತಿದ್ದಾರೆ.
ସମକକ୍ଷ : ನೊಗ ಕಟ್ಟು, ನೊಗ ತೊಡಿಸು, ನೊಗ ಹಚ್ಚು, ನೊಗ ಹೂಡು, ನೊಗ-ಕಟ್ಟು, ನೊಗ-ತೊಡಿಸು, ನೊಗ-ಹಚ್ಚು, ನೊಗ-ಹಾಕು, ನೊಗ-ಹೂಡು, ನೊಗಕಟ್ಟು, ನೊಗತೊಡಿಸು, ನೊಗವೇರಿಸು, ನೊಗಹಚ್ಚು, ನೊಗಹಾಕು, ನೊಗಹೂಡು
ଅନ୍ୟ ଭାଷାରେ ଅନୁବାଦ :