ଅର୍ଥ : ಮನುಷ್ಯ ಜೀವಿಗಳ ದೊಡ್ಡ ಮತ್ತು ಹೆಚ್ಚು ಒತ್ತುಒತ್ತಾಗಿ ನೆಲೆಸಿರುವ ಮತ್ತು ಸಾಮಾನ್ಯವಾಗಿ ಆಡಳಿತ, ವ್ಯಾಪಾರ ವಹಿವಾಟಿನ ಕೇಂದ್ರವಾಗಿರುವಂತ ವಾಸದ ನೆಲೆ
ଉଦାହରଣ :
ಬಾಂಬೆ ನಮ್ಮ ಭಾರತದ ಅತಿ ದೊಡ್ಡ ನಗರಗಳಲ್ಲೊಂದು.
ସମକକ୍ଷ : ನಗರ
ଅନ୍ୟ ଭାଷାରେ ଅନୁବାଦ :
ଅର୍ଥ : ಗಾತ್ರದಲ್ಲಿ ಮಹಾನಗರಕ್ಕಿಂತ ಚಿಕ್ಕದಾಗಿರುವ ಮತ್ತು ಗ್ರಾಮೀಣ ಪ್ರದೇಶಕ್ಕಿಂತ ದೊಡ್ಡದಾದ ಜನವಸತಿ ಪ್ರದೇಶ
ଉଦାହରଣ :
ಪಟ್ಟಣಗಳಲ್ಲಿ ಮಧ್ಯಮ ವರ್ಗದ ಜನವಸತಿ ಹೆಚ್ಚು.
ଅନ୍ୟ ଭାଷାରେ ଅନୁବାଦ :
People living in a large densely populated municipality.
The city voted for Republicans in 1994.