ଅର୍ଥ : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು
ଉଦାହରଣ :
ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.
ସମକକ୍ଷ : ದೊರಕು, ಪ್ರಾಪ್ತವಾಗು, ಹೊಂದು
ଅନ୍ୟ ଭାଷାରେ ଅନୁବାଦ :
किसी प्रतियोगिता, परीक्षा आदि में कोई स्थान आदि हासिल या प्राप्त करना।
उसने सौ मीटर की दौड़ में प्रथम स्थान प्राप्त किया।ଅର୍ଥ : ಹೇಗಾದರೂ ತನ್ನ ಅಧಿಕಾರಕ್ಕೆ ಬರುವ ರೀತಿಯಲ್ಲಿ ಮಾಡುವ ಕ್ರಿಯೆ
ଉଦାହରଣ :
ನನಗೆ ರಾಮನಿಂದ ನೂರು ರೂಪಾಯಿ ಸಿಕ್ಕಿತುರಾಮನು ನನಗೆ ನೂರು ರೂಗಳನ್ನು ಕೊಟ್ಟನುನಮಗೆ ಇಂತಹ ಬಟ್ಟೆ ಎಲ್ಲಿ ತಾನೆ ಸಿಕ್ಕುವುದು.
ସମକକ୍ଷ : ಕೊಡು, ದೊರಕು, ದೊರೆ, ಸಿಕ್ಕು, ಸಿಗು
ଅନ୍ୟ ଭାଷାରେ ଅନୁବାଦ :
किसी प्रकार अपने अधिकार में या हाथ में आना।
मुझे राम से सौ रुपए प्राप्त हुए।ଅର୍ଥ : ತನ್ನ ಅಧಿಕಾರದಿಂದ ಮಾಡುವ ಕ್ರಿಯೆ
ଉଦାହରଣ :
ಅಶೋಕನು ಕಲಿಂಗದವರ ಮೇಲೆ ವಿಜಯ ಸಾಧಿಸಿದ.
ସମକକ୍ଷ : ಗಳಿಸು, ಪ್ರಾಪ್ತಿ ಮಾಡಿಕೊ, ಸಾಧಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
ଉଦାହରଣ :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
ସମକକ୍ଷ : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪ್ರಾಪ್ತವಾಗು, ಪ್ರಾಪ್ತಿಯಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಸಿಗು, ಹಸ್ತಗತವಾಗು
ଅର୍ଥ : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ
ଉଦାହରଣ :
ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.
ଅନ୍ୟ ଭାଷାରେ ଅନୁବାଦ :
ଅର୍ଥ : ಸುರಕ್ಷೆ, ಆರಾಮ ಮುಂತಾದವುಗಳಿಗಾಗಿ ಯಾವುದೇ ಸ್ಥಿತಿ ತಲುಪುವ ಪ್ರಕ್ರಿಯೆ
ଉଦାହରଣ :
ಬಿರುಗಾಳಿಯಿಂದ ತಪ್ಪಿಸಿಕೊಳ್ಳಲು ನಾವು ಆಶ್ರಯ ಪಡೆದೆವು.
ଅନ୍ୟ ଭାଷାରେ ଅନୁବାଦ :
ଅର୍ଥ : ಇನ್ನೊಬ್ಬರಿಂದ ಏನನ್ನಾದರೂ ಪಡೆಯುವ ಪ್ರಕ್ರಿಯೆ
ଉଦାହରଣ :
ಅವನು ನನ್ನಿಂದ ಪುಸ್ತಕವೊಂದನ್ನು ತೆಗೆದುಕೊಂಡನು.
ସମକକ୍ଷ : ತೆಗೆದುಕೊಳ್ಳು, ಸ್ವೀಕರಿಸು
ଅନ୍ୟ ଭାଷାରେ ଅନୁବାଦ :
किसी से या कहीं से कोई वस्तु आदि अपने हाथ में लेना।
उसने अध्यक्ष के हाथों पुरस्कार लिया।