ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪತನ ଶବ୍ଦର ଅର୍ଥ ଏବଂ ଉଦାହରଣ ।

ಪತನ   ನಾಮಪದ

ଅର୍ଥ : ಯುದ್ಧ, ಕದನ ಮುಂತಾದ ಎದುರಾಳಿಗಳ ಅತಿಕ್ರಮಣದ ಸಂದರ್ಭದಲ್ಲಿ ಒಂದು ದೇಶ ಅಥವಾ ಪ್ರಾಂತ್ಯವು ಸೋತು ತನ್ನ ದನ ಧಾನ್ಯ ಸಂಪತ್ತು ಎಲ್ಲವನ್ನೂ ಕಳೆದುಕೊಳ್ಳುವಿಕೆ

ଉଦାହରଣ : ಆಂತರಿಕ ಕಲಹದಿಂದಾಗಿ ವಿಜಯನಗರ ಸಾಮ್ರಾಜ್ಯವು ಪತನ ಹೊಂದಿತು.

ସମକକ୍ଷ : ಅಧೋಗತಿ, ಅಳಿವು, ನಾಶ


ଅନ୍ୟ ଭାଷାରେ ଅନୁବାଦ :

जाति, राष्ट्र आदि का ऐसी स्थिति में आना कि उसकी प्रभुता नष्ट होने लगे और महत्ता कम हो जाय।

भारतीय राज्यों के पतन का कारण मुगलों का आक्रमण था।
अवनति, पतन

ଅର୍ଥ : ಉತ್ತಮ ಸ್ಥಿತಿಯಲ್ಲಿರುವ ಆಥವಾ ಉನ್ನತ ಸ್ಥಾನದಲ್ಲಿರುವವರು ಅತ್ಯಂತ ಕೆಳ ಸ್ಥಿತಿಗೆ ಮರಳುವುದು ಅಥವಾ ಮೇಲ್ ಸ್ಥರದಿಂದ ಕೆಳಸ್ಥರಕ್ಕೆ ಇಳಿಯುವಿಕೆ

ଉଦାହରଣ : ದುಷ್ಟ ವ್ಯಕ್ತಿಗಳು ತಮ್ಮ ದುಷ್ಠತನದಿಂದಾಗಿಯೇ ಪತನ ಹೊಂದುತ್ತಾರೆ.

ସମକକ୍ଷ : ಅಧೋಗತಿ, ಅವನತಿ


ଅନ୍ୟ ଭାଷାରେ ଅନୁବାଦ :

उन्नत अवस्था, वैभव, ऊँचे पद, मर्यादा आदि से गिरकर बहुत नीचे स्तर पर आने की क्रिया।

दुर्गुण मनुष्य को पतन की ओर ले जाता है।
अधःपतन, अधःपात, अधोगति, अधोगमन, अधोपतन, अपकर्षण, अपध्वंस, अपभ्रंश, अभिपतन, अवक्रांति, अवक्रान्ति, अवक्षेपण, अवनति, अवपतन, अवपात, अवरोहण, आपात, इस्क़ात, इस्कात, गिराव, च्युति, निपात, पतन, मोक्ष

A condition inferior to an earlier condition. A gradual falling off from a better state.

declination, decline