ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪತಿತ ଶବ୍ଦର ଅର୍ଥ ଏବଂ ଉଦାହରଣ ।

ಪತಿತ   ನಾಮಪದ

ଅର୍ଥ : ಪಾಪ ಮಾಡುವವ ಅಥವಾ ಪಾಪ ಮಾಡುವ ವ್ಯಕ್ತಿ

ଉଦାହରଣ : ಪಾಪಿಗಳ ಜೀವನವು ಅಶಾಂತಿಯಿಂದ ತುಂಬಿ ಹೋಗಿರುವುದು.

ସମକକ୍ଷ : ನೀಚ, ಪಾತಕಿ, ಪಾಪಕರ್ಮ, ಪಾಪಾತ್ಮಾ, ಪಾಪಿ, ಪಾಷ್ಮಾ


ଅନ୍ୟ ଭାଷାରେ ଅନୁବାଦ :

वह जो पाप करे या पाप करनेवाला व्यक्ति।

पापियों का जीवन अशांति से भरा होता है।
खबीस, नीच, पतित, पातकी, पापकर्मी, पापाचारी, पापात्मा, पापी, पाष्मा

A person who sins (without repenting).

evildoer, sinner

ಪತಿತ   ಗುಣವಾಚಕ

ଅର୍ଥ : ಯಾರು ಪಾಪವನ್ನು ಮಾಡುವರೋ ಅಥವಾ ಪಾಪಿ

ଉଦାହରଣ : ಭೂಮಿಯ ಮೇಲೆ ಪಾಪಗಳು ಹೆಚ್ಚಾಗುತ್ತಿದ್ದಂತೆ ಭಗವಂತ ಅವತಾರವೆತ್ತಿ ಪಾಪಿಗಳ ಸಂಹಾರ ಮಾಡುವನೆಂದು ಧರ್ಮಗ್ರಂಥಗಳಲ್ಲಿ ವರ್ಣಿಸಿದ್ದಾರೆ.

ସମକକ୍ଷ : ಅನಾಚಾರಿ, ಅಪಮಾರ್ಗಿ, ಅರ್ಧಮಾತ್ಮ, ಅರ್ಧಮಿಕ, ಅರ್ಧರ್ಮಿ, ಅರ್ಧರ್ಮಿಷ್ಟ, ದುರ್ಮಾಗಿ, ನೀಚ, ನೀಚತನದ, ಪಾತಕಿ, ಪಾಪಕರ್ಮಿ, ಪಾಪಶೇಷಕರ್ಮಿ, ಪಾಪಾತ್ಮ, ಪಾಪಿಗಳ, ಪಾಪಿಷ್ಟ


ଅନ୍ୟ ଭାଷାରେ ଅନୁବାଦ :

जो पाप करता हो या पाप करने वाला।

धार्मिक ग्रंथों में वर्णित है कि जब-जब पृथ्वी पर पाप बढ़ता है,तब-तब प्रभु अवतार लेकर पापी व्यक्तियों का संहार कर देते हैं।
अघायु, अघी, अधम, अधर्मात्मा, अधर्मिष्ट, अधर्मी, अधार्मिक, अनाचारी, अपकृष्ट, अपत, अपति, अपमारगी, अपमार्गी, अपराधी, अयाज्य, अवद्य, अवर, अवरव्रत, इतर, कलुष, कुमार्गी, नीच, पतित, पातकी, पापकर्मा, पापकर्मी, पापाचारी, पापात्मा, पापी, पामर, पाष्मा, बीभत्स, मलिन, म्लेच्छ, वीभत्स, हीनव्रत

Having committed unrighteous acts.

A sinful person.
sinful, unholy, wicked

ଅର୍ଥ : ತನ್ನ ಸ್ಥಾನದಿಂದ ಪತಿತವಾದ ಅಥವಾ ಬಿದ್ದಂತಹ

ଉଦାହରଣ : ಪದಚ್ಯುತಿಗೊಂಡ ಅಧಿಕಾರಿ ಅಥವಾ ಭ್ರಷ್ಟ ಅಧಿಕಾರಿಯ ವಿರುದ್ಧ ಮೊಕದ್ದಮೆ ನಡೆಯುತ್ತಿದೆ.

ସମକକ୍ଷ : ಕೆಳಗಿಳಿದ, ಪದಚ್ಯುತಿ, ಬಿದ್ದ, ಭ್ರಷ್ಟ, ವಿಮುಖ


ଅନ୍ୟ ଭାଷାରେ ଅନୁବାଦ :

अपने स्थान आदि से हटा या गिरा हुआ।

पद से च्युत अधिकारी के खिलाफ़ कई मुकदमे चल रहे हैं।
अपगत, च्युत, धता, हटा, हटा हुआ