ଅର୍ଥ : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ
ଉଦାହରଣ :
ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರ ಹೆಸರು ಮತ್ತು ವಿಳಾಸ
ଉଦାହରଣ :
ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಸಂತೋಷನು ತನ್ನ ಹೆಸರು ಮತ್ತು ವಿಳಾಸವನ್ನೂ ಸಹ ಮರೆತುಹೋದನು.
ସମକକ୍ଷ : ಗುರುತು ಪರಿಚಯ, ವಿಳಾಸ, ಹೆಸರು ಮತ್ತು ಸ್ಥಳ
ଅନ୍ୟ ଭାଷାରେ ଅନୁବାଦ :
किसी का नाम और पता।
सिर पर गहरी चोट लगने के कारण संतोष अपना नामधाम भी भूल गया।Written directions for finding some location. Written on letters or packages that are to be delivered to that location.
address, destination, name and addressଅର୍ଥ : ಯಾವುದೋ ಒಂದು ಮಾತಿನ ಸಹಾಯದಿಂದ ಬೇರೆ ದೊಡ್ಡ ಮಾತು, ಘಟನೆ, ದಾರಿ ಮುಂತಾದವುಗಳನ್ನು ಪತ್ತೆ ಹಚ್ಚುವುದು
ଉଦାହରଣ :
ನೆನ್ನೆ ನಡೆದ ಬೈಕ್ ಕಳ್ಳತನದ ಸುಳಿವು ಇವರೆಗೂ ಇನ್ನು ಏನು ತಿಳಿದು ಬಂದಿಲ್ಲ.
ସମକକ୍ଷ : ಸಮಾಚಾರ, ಸುದ್ದಿ, ಸುಳಿವು ಸಾಕ್ಷಿ, ಸೂಚನೆ
ଅନ୍ୟ ଭାଷାରେ ଅନୁବାଦ :