ଅର୍ଥ : ಸೀರೆ, ದುಪಟ್ಟ ಅಥವಾ ಸೀರೆಯ ಸೆರಗಿನ ಒಂದು ಭಾಗವನ್ನು ಲಜ್ಜೆಯುಳ್ಳ ಹೆಂಗಸರು ತಮ್ಮ ತಲೆಯ ಮೇಲೆ ಮುಖದ ಮುಂದೆ ಬರುವ ಹಾಗೆ ಅದನ್ನು ಹೊದ್ದುಕೊಳ್ಳುವರು
ଉଦାହରଣ :
ಹೊಸ ಮಧುಮಗಳನ್ನು ಹೆಂಗಸರು ಅವಳ ಮುಸುಕು ಮೇಲೆತ್ತಿ ಮುಖ ನೋಡುತ್ತಿದ್ದರು.
ଅନ୍ୟ ଭାଷାରେ ଅନୁବାଦ :
ଅର୍ଥ : ಚಿತ್ರಮಂದಿರ ಮುಂತಾದ ಕಡೆ ಯಂತ್ರದ ಮೂಲಕ ಹೊರಹೊಮ್ಮುವ ಚಿತ್ರವನ್ನು ಮೂಡಿಸಲು ಬಳಸಬಹುದಾದ ಬಿಳಿಯ ಬಟ್ಟೆ
ଉଦାହରଣ :
ಈ ಚಿತ್ರಮಂದಿರದ ಪರದೆ ತುಂಬಾ ಚಿಕ್ಕದಾಗಿದೆ. ನಾಟಕದ ಪರ್ದೇ ಹಿಂದೆ ನಾಂದಿ ಪದ ಕೇಳುತ್ತಿದೆ ಸಿನಿಮಾದ ಸ್ಕ್ರೀನ್ ಮೇಲೆ ಅದ್ದೂರಿಯಾಗಿ ಮೂಡಿಬಂದಿದೆ
ଅନ୍ୟ ଭାଷାରେ ଅନୁବାଦ :
A white or silvered surface where pictures can be projected for viewing.
projection screen, screen, silver screenଅର୍ଥ : ಹೆಂಗಸರು ಹೊರಗೆ ಬಂದು ಜನರ ಮುಂದೆ ಕುಳಿತುಕೊಳ್ಳುವ ಹಾಗಿಲ್ಲ
ଉଦାହରଣ :
ಇಂದಿಗೂ ಸಹ ಹೆಂಗಸರು ಪರದೆಯ ಹಿಂದು ಕುಳಿತು ಮಾತನಾಡುತ್ತಾರೆ.
ଅନ୍ୟ ଭାଷାରେ ଅନୁବାଦ :
स्त्रियों का बाहर निकलकर लोगों के सामने न होने की प्रथा।
आज भी हमारे यहाँ परदा का चलन है।ଅର୍ଥ : ಯಾವುದೇ ವಸ್ತು ಜೀವಿ ಮುಂತಾದವುಗಳಲ್ಲಿನ ತೆಳ್ಳಗಿನ ಮೇಲೊದಿಕೆ ಅಥವಾ ತೆಳ್ಳನೆಯ ಮೇಲ್ಪದರ
ଉଦାହରଣ :
ತತ್ತಿಯಲ್ಲಿ ಸಿಪ್ಪೆಯ ಒಳಗೆ ತೆಳ್ಳಗಿನ ಪರದೆ ಇರುತ್ತದೆ.
ଅନ୍ୟ ଭାଷାରେ ଅନୁବାଦ :
ऊतक की वह लचीली परत जो जानवरों या पौधों के अंगों या कोशिकाओं को ढकती या जोड़ती है या उनके परत के रूप में होती है।
अण्डे की बाहरी कड़ी परत के नीचे झिल्ली होती है।ଅର୍ଥ : ಆಸನದ ಹಿಂಭಾಗದಲ್ಲಿ ಹಾಕಿರುವ ಪರದೆ
ଉଦାହରଣ :
ಮನೆಯಲ್ಲಿ ಸಾಹುಕಾರರ ಆಸನದ ಹಿಂಭಾಗದಲ್ಲಿ ಬಣ್ಣ ಬಣ್ಣದ ಪರದೆಯನ್ನು ಹಾಕುತ್ತಿದ್ದರು.
ଅନ୍ୟ ଭାଷାରେ ଅନୁବାଦ :
आसन के पीछे की ओर लटकाया जाने वाला परदा।
मंदिर में ठाकुरजी के आसन के पीछे सतरंगी पिछवाई लटक रही थी।ଅର୍ଥ : ಒಂದು ಉಪಕರಣವು ಗಣಕಯಂತ್ರದ ಸೂಚನೆಯನ್ನು ಪಡೆದು ಸಿ ಆರ್ ಟಿ ಪರದೆಯ ಮೇಲೆ ತೋರಿಸುತ್ತದೆ
ଉଦାହରଣ :
ದರ್ಶಕ ಗಣಕಯಂತ್ರದ ಒಂದು ಭಾಗ.
ସମକକ୍ଷ : ದರ್ಶಕ, ದರ್ಶಕ ಪರದೆ, ದರ್ಶಕ-ಪರದೆ, ಮಾನೀಟರ್
ଅନ୍ୟ ଭାଷାରେ ଅନୁବାଦ :
A device that displays signals on a computer screen.
computer monitorଅର୍ଥ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ
ଉଦାହରଣ :
ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.
ଅନ୍ୟ ଭାଷାରେ ଅନୁବାଦ :
आड़ करने के लिए लटकाया हुआ कपड़ा आदि।
उसके दरवाजे पर एक जीर्ण पर्दा लटक रहा था।