ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪರಾಕ್ರಮ ଶବ୍ଦର ଅର୍ଥ ଏବଂ ଉଦାହରଣ ।

ಪರಾಕ್ರಮ   ನಾಮಪದ

ଅର୍ଥ : ಬಾಹುಗಳ ಅಥವಾ ಶರೀರದ ಬಲ ಅದರಿಂದ ಮನುಷ್ಯ ಯಾವುದಾದರು ದೊಡ್ಡ ಕೆಲಸವನ್ನು ಮಾಡುತ್ತಾನೆ

ଉଦାହରଣ : ಭರತನ ಭುಜಬಲದ ಅಂದಾಜು ಯಾರಿಗೂ ಇಲ್ಲ.

ସମକକ୍ଷ : ತೋಳಬಲ, ಬಲಶೌರ್ಯ, ಬಾಹುಬಲ, ಭುಜಬಲ, ಶಾರೀರಿಕ ಶಕ್ತಿ


ଅନ୍ୟ ଭାଷାରେ ଅନୁବାଦ :

बाहुओं या शरीर का वह बल जिससे मनुष्य कोई बड़ा काम करता है।

भरत के बाहुबल का अंदाजा किसी को नहीं था।
पराक्रम, बाहुबल, भुजबल, शारीरिक शक्ति

Physical strength.

might, mightiness, power

ଅର୍ଥ : ಇನ್ನೊಬ್ಬರನ್ನು ಹೆದರಿಸುವಂತಹ ಅಥವಾ ಇನ್ನೊಬ್ಬರಲ್ಲಿ ನಡುಕ ಹುಟ್ಟಿಸುವಂತಹ ಧೈರ್ಯ ಅಥವಾ ಶೂರತನದ ಗುಣ

ଉଦାହରଣ : ರಾವಣನ ಪ್ರತಾಪ ಕಂಡು ದೇವತೆಗಳು ಸಹಾ ಆತಂಕ ಪಡುತ್ತಿದ್ದರು.

ସମକକ୍ଷ : ಪ್ರತಾಪ


ଅନ୍ୟ ଭାଷାରେ ଅନୁବାଦ :

शक्ति, वीरता आदि का ऐसा प्रभाव जिससे विरोधी दबे रहें।

रावण के रौब से देव भी आतंकित थे।
इकबाल, इक़बाल, दाप, दाब, प्रताप, रोब, रौब

ଅର୍ଥ : ಪುರುಷರ ಯೋಗ್ಯವಾದ ಅಥವಾ ಉಪಯುಕ್ತವಾದ ಕೆಲಸ

ଉଦାହରଣ : ಪೌರುಷವಿಲ್ಲದ ಜೀವನದಲ್ಲಿ ಏನೂ ಪಡೆಯಲು ಸಾಧ್ಯವಿಲ್ಲ.

ସମକକ୍ଷ : ಪುರುಷತ್ವ, ಪುರುಷಾರ್ಥ, ಪೌರುಷ, ಶಕ್ತಿ


ଅନ୍ୟ ଭାଷାରେ ଅନୁବାଦ :

पुरुषों के योग्य या उपयुक्त काम।

बिना पौरुष के जीवन में कुछ नहीं मिलता।
पुरुषार्थ, पौरुष, मनुसाई

The trait of behaving in ways considered typical for men.

masculinity

ଅର୍ଥ : ಮನಸ್ಸಿನಲ್ಲಿರುವ ದಿಡ್ಡತನವು ಒಂದು ದೊಡ್ಡ ಕೆಲಸವನ್ನು ಮಾಡುವುದಕ್ಕೆ ಪ್ರಚೋದನೆಯನ್ನು ನೀಡುತ್ತದೆ ಅಥವಾ ಯಾವುದಾದರೊಂದರ ಕಾರಣದಿಂದ ನಿರ್ಭಯವಾಗಿ ಯಾವುದಾದರು ತೊಂದರೆ ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ

ଉଦାହରଣ : ಧೈರ್ಯವಂತಸಾಹಸಿಯಾಗಿದ್ದರೆ ಒಬ್ಬನೇ ಬಂದು ಸಿಗುವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಹಸದ ಕಥೆಯನ್ನು ಇನ್ನೂ ನೆನಪಿನಲ್ಲಿದೆ.

ସମକକ୍ଷ : ಎದೆಗಾರಿಕೆ, ಕೆಚ್ಚು, ದಿಟ್ಟತನ, ಧೈರ್ಯ, ಬಹದ್ದೂರ್, ವೀರತ್ವ, ಶಕ್ತಿಮೀರಿ ಮಾಡುವ ಕೆಲಸ, ಸಾಹಸ


ଅନ୍ୟ ଭାଷାରେ ଅନୁବାଦ :

मन की वह दृढ़ता जो कोई बड़ा काम करने में प्रवृत्त करती है या जिसके कारण हम निडर होकर किसी खतरे आदि का सामना करते हैं।

साहस हो तो अकेले में आकर मिलो।
वीर सावरकर के साहस की कहानी अभी भी याद की जाती है।
अध्यवसान, अमर्ष, अवष्टंभ, अवष्टम्भ, इमकान, कलेजा, गुरदा, गुर्दा, ज़ुर्रत, जिगर, जीवट, जुर्रत, दिलगुरदा, दिलावरी, दिलेरी, पित्ता, प्रसर, बहादुरी, मजाल, साहस, हिम्मत, हौसला

A quality of spirit that enables you to face danger or pain without showing fear.

braveness, bravery, courage, courageousness

ଅର୍ଥ : ವೀರನಾಗಿರುವುದು

ଉଦାହରଣ : ರಾಣಿ ಲಕ್ಷ್ಮೀಬಾಯಿಯ ವೀರತನ ಜಗತ್ತಿಗೆಲ್ಲಾ ತಿಳಿದಿದ್ದೇ ಆಗಿದೆ.

ସମକକ୍ଷ : ಕಲಿತನ, ಕೆಚ್ಚು, ಛಾತಿ, ವೀರತನ, ವೀರ್ಯ, ಶೌರ್ಯ, ಸಾಹಸ


ଅନ୍ୟ ଭାଷାରେ ଅନୁବାଦ :