ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪರಾಧೀನತೆ ଶବ୍ଦର ଅର୍ଥ ଏବଂ ଉଦାହରଣ ।

ಪರಾಧೀನತೆ   ನಾಮಪದ

ଅର୍ଥ : ಜೀವನಕ್ಕಾಗಿ ಇನ್ನೊಬ್ಬರನ್ನು ಅವಲಂಬಿಸಿರುವಿಕೆ

ଉଦାହରଣ : ಪರಾವಲಂಭಿತನ ಮನುಷ್ಯನಿಗೆ ಒಳ್ಳೆಯದಲ್ಲ.

ସମକକ୍ଷ : ಪರಾವಲಂಭಿತನ, ಪಾರತಂತ್ರ


ଅନ୍ୟ ଭାଷାରେ ଅନୁବାଦ :

दूसरे पर अवलंबित होने की क्रिया।

परावलंबन चारित्रिक दुर्बलता है।
परावलंबन

ଅର୍ଥ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ଉଦାହରଣ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

ସମକକ୍ଷ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


ଅନ୍ୟ ଭାଷାରେ ଅନୁବାଦ :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

ଅର୍ଥ : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ

ଉଦାହରଣ : ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.

ସମକକ୍ଷ : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ


ଅନ୍ୟ ଭାଷାରେ ଅନୁବାଦ :

पराधीन होने की अवस्था या भाव।

पराधीनता की बेड़ी में जकड़ा भारत उन्नीस सौ सैंतालीस में आज़ाद हुआ।
अमुक्ति, अस्वातंत्र्य, अस्वातन्त्र्य, ग़ुलामी, गुलामी, दासता, परतंत्रता, पराधीनता

The state of being under the control of another person.

bondage, slavery, thraldom, thrall, thralldom