ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪರಾವಲಂಬಿ ଶବ୍ଦର ଅର୍ଥ ଏବଂ ଉଦାହରଣ ।

ಪರಾವಲಂಬಿ   ನಾಮಪದ

ଅର୍ଥ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ଉଦାହରଣ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

ସମକକ୍ଷ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾಶ್ರಯ


ଅନ୍ୟ ଭାଷାରେ ଅନୁବାଦ :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

ଅର୍ଥ : ವಿಶೇಷ ಪ್ರಕಾರವಾದ ಕೆಲವು ವಸ್ಪತಿಗಳು ಬೇರೆ ವೃಕ್ಷಗಳವನ್ನು ಅವಲಂಬಿಸಿ ಮತ್ತು ಅದರ ಸ್ವತವನ್ನು ಹೀರಿಕೊಂಡು ಬೆಳೆಯುತ್ತವೆ

ଉଦାହରଣ : ಚಪ್ಪರದ ಅವರೆಕಾಯಿಯು ಪರಾವಲಂಬಿಯಾದ ವನಸ್ಪತಿಯಾಗಿದೆ.

ସମକକ୍ଷ : ಪರಜೀವಿ, ಪರಜೀವಿ ವಸ್ಪತಿ, ಪರಜೀವಿ-ವನಸ್ಪತಿ, ಪರಾವಲಂಬಿ ವನಸ್ಪತಿ, ಪರಾವಲಂಬಿ-ವನಸ್ಪತಿ


ଅନ୍ୟ ଭାଷାରେ ଅନୁବାଦ :

कुछ विशेष प्रकार की वनस्पतियाँ जो दूसरे वृक्षों पर रहकर और उनका रस चूसकर पलती हैं।

आकाशबेल एक प्रकार की परजीवी वनस्पति है।
परजीवी वनस्पति

ಪರಾವಲಂಬಿ   ಗುಣವಾಚಕ

ଅର୍ଥ : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು

ଉଦାହରଣ : ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.

ସମକକ୍ଷ : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


ଅନ୍ୟ ଭାଷାରେ ଅନୁବାଦ :

दूसरे का दिया खाकर निर्वाह करने वाला।

आधुनिक युग में भी टुकड़तोड़ व्यक्तियों की कमी नहीं हैं।
टुकड़-तोड़, टुकड़तोड़

ଅର୍ଥ : ಬೇರೆಯವರನ್ನು ಆಶ್ರಯಿಸಿರುವಂತಹ

ଉଦାହରଣ : ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.

ସମକକ୍ଷ : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


ଅନ୍ୟ ଭାଷାରେ ଅନୁବାଦ :

बिलकुल परतंत्र।

अध्यधीन व्यक्ति का मानसिक विकास अवरुद्ध हो जाता है।
अध्यधीन

Being under the power or sovereignty of another or others.

Subject peoples.
A dependent prince.
dependent, subject

ଅର୍ଥ : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ

ଉଦାହରଣ : ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.

ସମକକ୍ଷ : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


ଅନ୍ୟ ଭାଷାରେ ଅନୁବାଦ :

जो दूसरे जीव के सहारे रहते या उनसे अपना भोजन प्राप्त करते हों।

अमरबेल एक परजीवी पौधा है।
परजीवी, परपोषी

ଅର୍ଥ : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ

ଉଦାହରଣ : ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.

ସମକକ୍ଷ : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


ଅନ୍ୟ ଭାଷାରେ ଅନୁବାଦ :

दूसरे के आधार पर स्थित।

अन्यासक्त बेलों में बहुरंगी फूल खिले हैं।
अन्यासक्त

ଅର୍ଥ : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ

ଉଦାହରଣ : ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.

ସମକକ୍ଷ : ಆಶ್ರಿತ


ଅନ୍ୟ ଭାଷାରେ ଅନୁବାଦ :

जो दूसरों पर अवलंबित हो।

परावलंबी जीवन नहीं बिताना चाहिए।
अनुजीवी, आश्रित, परावलंबित, परावलंबी, परावलम्बित, परावलम्बी, पराश्रयी, पराश्रित