ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪರಿಪೂರ್ಣವಾದ ଶବ୍ଦର ଅର୍ଥ ଏବଂ ଉଦାହରଣ ।

ಪರಿಪೂರ್ಣವಾದ   ಗುಣವಾಚಕ

ଅର୍ଥ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

ଉଦାହରଣ : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

ସମକକ୍ଷ : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ


ଅନ୍ୟ ଭାଷାରେ ଅନୁବାଦ :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

ଅର୍ଥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ଉଦାହରଣ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

ସମକକ୍ଷ : ಪರಿಪೂರ್ಣ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


ଅନ୍ୟ ଭାଷାରେ ଅନୁବାଦ :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

ଅର୍ଥ : ಯಾವುದರಲ್ಲೂ ಕಡಿಮೆಯಿಲ್ಲದ

ଉଦାହରଣ : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

ସମକକ୍ଷ : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


ଅନ୍ୟ ଭାଷାରେ ଅନୁବାଦ :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण