ଅର୍ଥ : ಯಾವುದೇ ವಸ್ತುವಿನ ಭಾರ, ತೂಕ, ಅಳತೆ, ಮೌಲ್ಯ ಮುಂತಾದವುಗಳು
ଉଦାହରଣ :
ಒಂದು ಗೋಣಿಚೀಲದಲ್ಲಿ ತುಂಬಿದ ಅಕ್ಕಿ ಸುಮಾರು ನೂರು ಕೇಜಿಯಷ್ಟಿತ್ತು
ସମକକ୍ଷ : ಸುಮಾರು ಪ್ರಮಾಣ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು
ଉଦାହରଣ :
ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವಸ್ತು ಸಂಗತಿಯನ್ನು ಹೆಚ್ಚು ಕಡಿಮೆ, ಹತ್ತಿರ ದೂರ, ಮುಂತಾದವುಗಳನ್ನು ಗುರುತಿಸುವಿಕೆ
ଉଦାହରଣ :
ಈ ಟೇಬಲ್ಲಿನ ಅಳತೆ ಮೂರಡಿ ಉದ್ದ, ಎರಡಡಿ ಅಗಲ.
ଅନ୍ୟ ଭାଷାରେ ଅନୁବାଦ :
ଅର୍ଥ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
ଉଦାହରଣ :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
ସମକକ୍ଷ : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಗಣನೆ
ଅନ୍ୟ ଭାଷାରେ ଅନୁବାଦ :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.ଅର୍ଥ : ಪರಿಮಾಣ ಅಥವಾ ಅಳೆಯುವ ಕೆಲಸ
ଉଦାହରଣ :
ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.
ସମକକ୍ଷ : ಅಳತೆ, ಅಳತೆಮಾಡುವ, ಅಳೆಯುವಿಕೆ, ಮೋಜಣಿ
ଅନ୍ୟ ଭାଷାରେ ଅନୁବାଦ :
The act or process of assigning numbers to phenomena according to a rule.
The measurements were carefully done.