ଅର୍ଥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು
ଉଦାହରଣ :
ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.
ସମକକ୍ଷ : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು
ଅନ୍ୟ ଭାଷାରେ ଅନୁବାଦ :
कुछ घटा-बढ़ा कर रूप बदलना या एक रूप से दूसरे रूप में लाना।
आधुनिक जीवन शैली ने समाज में बहुत परिवर्तन किया है।Change the nature, purpose, or function of something.
Convert lead into gold.ଅର୍ଥ : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ଉଦାହରଣ :
ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.
ସମକକ୍ଷ : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು, ಬದಲು ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರು
ଉଦାହରଣ :
ಜಾದೂಗಾರನು ಕೈವಸ್ತ್ರವನ್ನು ಹೂವಾಗಿ ಪರಿವರ್ತಿಸಿದನು.
ସମକକ୍ଷ : ಬದಲಾಯಿಸು
ଅନ୍ୟ ଭାଷାରେ ଅନୁବାଦ :
एक रूप से दूसरे रूप में लाना।
जादूगर ने रूमाल को फूल बनाया।