ଅର୍ଥ : ಮರ-ಗಿಡಗಳಲ್ಲಿ ಬೆಳೆಯುವ ವಿಶೇಷವಾಗಿ ಹಸಿರು ಬಣ್ಣದ ಅವಯವವು ತೆಳ್ಳಗಿದ್ದು, ಸಣ್ಣಗಿದ್ದು ಮತ್ತು ಅದರ ಟೊಗಟೆಯಿಂದ ಹೊರ ಬರುವುದು
ଉଦାହରଣ :
ಆ ತೋಟದಲ್ಲಿ ಬಿದ್ದ ಒಣ ಎಲೆಗಳನ್ನು ಒಂದು ಕಡೆಗೆ ಹರಡುತ್ತಿದ್ದಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಗಿಡ ಮರ ಮುಂತಾದ ಸಸ್ಯ ವರ್ಗದ ಚಿಗುರಿನ ಬಲಿತ ಸ್ಥಿತಿ ಅಥವಾ ದಳ
ଉଦାହରଣ :
ಜೋರಾದ ಗಾಳಿಯ ಕಾರಣ ಕಿಟಕಿಗೆ ಗಿಡದ ಎಲೆ ಪಟ್ ಪಟ್ ಬಡಿಯುತ್ತಿದೆ.
ଅନ୍ୟ ଭାଷାରେ ଅନୁବାଦ :
Hinged or detachable flat section (as of a table or door).
leaf