ଅର୍ଥ : ಯಾವುದಾದರೂ ವಸ್ತು ಸಂಗತಿಯಲ್ಲಿ ಈಗಾಗಲೇ ಅಭ್ಯಾಸ ಆಗಿರುವಿಕೆ
ଉଦାହରଣ :
ರೈತನೊಬ್ಬ ಈಗಾಗಲೇ ಉಳುಮೆಯಲ್ಲಿ ಅಭ್ಯಾಸವಾದ ಎತ್ತುಗಳನ್ನು ಕೊಂಡನು.
ସମକକ୍ଷ : ಅಭ್ಯಾಸವಾದ, ಅಭ್ಯಾಸವಾದಂತ, ಅಭ್ಯಾಸವಾದಂತಹ, ಒಗ್ಗಿದ, ಒಗ್ಗಿದಂತ, ಒಗ್ಗಿದಂತಹ, ಪಳಗಿದ, ಪಳಗಿದಂತ
ଅନ୍ୟ ଭାଷାରେ ଅନୁବାଦ :