ଅର୍ଥ : ದಾಳಿ ಮಾಡಲು ಅಥವಾ ಯಾರದ್ದೂ ವಿರುದ್ಧ ಕೆಲಸ ಮಾಡಲು ಅನುಕೂಲವಾಗುವ ಅವಕಾಶವನ್ನು ಹುಡುಕುತ್ತಿರುವುದು
ଉଦାହରଣ :
ಗಡಿಯನ್ನು ದಾಟಲು ಶತ್ರುಗಳು ಹೊಂಚು ಹಾಕುತ್ತಿದ್ದರು
ଅନ୍ୟ ଭାଷାରେ ଅନୁବାଦ :
The act of concealing yourself and lying in wait to attack by surprise.
ambuscade, ambush, lying in wait, trapଅର୍ଥ : ಬೇರೆಯವರ ವಿರುದ್ದ ದ್ವೇಷ ಅಥವಾ ಕೋಪಕ್ಕೆ ಮಾಡುವ ಸಂಚು
ଉଦାହରଣ :
ಸರಕಾರ ಉರುಳಿಸಲು ವಿರುದ್ದ ಪಕ್ಷವು ಒಳಸಂಚನ್ನು ಹೂಡಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಮೋಸದಿಂದ ರಚಿಸಿರುವುದು
ଉଦାହରଣ :
ಚಕ್ರ-ವ್ಯೂಹವನ್ನು ರಚಿಸಿದ್ದು ಒಂದು ಷಟ್ ಯಂತ್ರವಾಗಿತ್ತು.
ସମକକ୍ଷ : ಒಳಸಂಚು, ಷಟ್ - ಯಂತ್ರ, ಷಟ್ ಯಂತ್ರ, ಷಡ್ಯಂತ್ರ
ଅନ୍ୟ ଭାଷାରେ ଅନୁବାଦ :