ଅର୍ଥ : ತಂದೆಯಿಂದ ಅನುವಂಶಿಕವಾಗಿ ಬಂದಂಥ ಆಸ್ತಿ
ଉଦାହରଣ :
ಸರಕಾರದ ಸಂಪತ್ತು ಯಾರ ಪಿತ್ರಾರ್ಜಿತವೂ ಆಗುವುದಿಲ್ಲ.
ଅନ୍ୟ ଭାଷାରେ ଅନୁବାଦ :
ଅର୍ଥ : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು
ଉଦାହରଣ :
ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ
ସମକକ୍ଷ : ಅನುವಂಶಿಕ, ಉತ್ತರಾಧಿಕಾರಿ
ଅନ୍ୟ ଭାଷାରେ ଅନୁବାଦ :
वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।
उसे उत्तराधिकार के रूप में ढेर सारी सम्पत्ति प्राप्त हुई है।ଅର୍ଥ : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
ଉଦାହରଣ :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
ସମକକ୍ଷ : ಪಿತ್ರಾರ್ಜಿತವಾದ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ, ಪೂರ್ವಜರ, ಪೂರ್ವಿಕರ
ଅନ୍ୟ ଭାଷାରେ ଅନୁବାଦ :
Inherited or inheritable by established rules (usually legal rules) of descent.
Ancestral home.