ଅର୍ଥ : ಆಗಿಹೋದ ಕಾಲ ಅಥವಾ ನಮ್ಮ ಹಿಂದಿನ ಕಾಲ
ଉଦାହରଣ :
ಪುರಾತನ_ಕಾಲದ ನಲಂದಾ ವಿಶ್ವವಿದ್ಯಾಲಯವು ಅರವತ್ನಾಲ್ಕು ವಿದ್ಯೆಗಳನ್ನು ನೀಡುವ ಶೈಕ್ಷಣಿಕ ಕೇಂದ್ರವಾಗಿತ್ತು.
ସମକକ୍ଷ : ಗತಕಾಲದ, ಗತಕಾಲದಂತ, ಗತಕಾಲದಂತಹ, ಪುರಾತನ ಕಾಲದ, ಪುರಾತನ ಕಾಲದಂತ, ಹಿಂದಿನ ಕಾಲದ, ಹಿಂದಿನ ಕಾಲದಂತ, ಹಿಂದಿನ ಕಾಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಬಾ ಹಿಂದಿನ ಕಾಲದ
ଉଦାହରଣ :
ಹಿಂದಿನ ಕಾಲದಲ್ಲಿ ಬೆಲ್ಲವನ್ನು ಔಷಧಿಯ ರೂಪದಲ್ಲಿ ಉಪಯೋಗಿಸುತ್ತಿದ್ದರು.
ସମକକ୍ଷ : ಪುರಾತನ ಕಾಲದ, ಪುರಾತನ ಕಾಲದಂತ, ಪ್ರಾಚೀನ ಕಾಲದ, ಪ್ರಾಚೀನ ಕಾಲದಂತ, ಪ್ರಾಚೀನ ಕಾಲದಂತಹ, ಹಿಂದಿನ ಕಾಲದ, ಹಿಂದಿನ ಕಾಲದಂತ, ಹಿಂದಿನ ಕಾಲದಂತಹ
ଅନ୍ୟ ଭାଷାରେ ଅନୁବାଦ :