ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪೂಜಿಸುವವನು ଶବ୍ଦର ଅର୍ଥ ଏବଂ ଉଦାହରଣ ।

ಪೂಜಿಸುವವನು   ನಾಮಪದ

ଅର୍ଥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ଉଦାହରଣ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ସମକକ୍ଷ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ଅନ୍ୟ ଭାଷାରେ ଅନୁବାଦ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ଅର୍ଥ : ದೇವಿ-ದೇವರು ಅಥವಾ ಈಶ್ವರನ ಮೇಲೆ ಪ್ರತಿಯೊಬ್ಬರು ಹೊಂದಿರುವಂತಹ ವಿಶೇಷ ಪ್ರೇಮ

ଉଦାହରଣ : ಪ್ರತಿಯೊಬ್ಬರು ಈಶ್ವರನ ಭಕ್ತರಾಗಬೇಕು

ସମକକ୍ଷ : ಆರಾಧನೆ ಮಾಡುವವನು, ಉಪಾಸನೆ ಮಾಡುವವನು, ಭಕ್ತ


ଅନ୍ୟ ଭାଷାରେ ଅନୁବାଦ :

देवी-देवता या ईश्वर के प्रति होने वाला विशेष प्रेम।

ईश्वर के प्रति भक्ति होनी चाहिए।
भक्ति

(Hinduism) loving devotion to a deity leading to salvation and nirvana. Open to all persons independent of caste or sex.

bhakti