ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪೂರ್ಣ ଶବ୍ଦର ଅର୍ଥ ଏବଂ ଉଦାହରଣ ।

ಪೂರ್ಣ   ಗುಣವಾಚಕ

ଅର୍ଥ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

ଉଦାହରଣ : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

ସମକକ୍ଷ : ಅಂತ್ಯ, ಪೂರ, ಮುಕ್ತಾಯ, ಸಂಪೂರ್ಣ, ಸಮಾಪ್ತಿ


ଅନ୍ୟ ଭାଷାରେ ଅନୁବାଦ :

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

ଅର୍ଥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ଉଦାହରଣ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

ସମକକ୍ଷ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


ଅନ୍ୟ ଭାଷାରେ ଅନୁବାଦ :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

ଅର୍ଥ : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

ଉଦାହରଣ : ಇಂದು ಪೂರ್ಣ ಸೂರ್ಯಗ್ರಹಣ.

ସମକକ୍ଷ : ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ


ଅନ୍ୟ ଭାଷାରେ ଅନୁବାଦ :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

ಪೂರ್ಣ   ಕ್ರಿಯಾವಿಶೇಷಣ

ଅର୍ଥ : ಯಾವುದೇ ವಿಷಯ ಅಥವಾ ಸಂಗತಿ ಅರೆ ಬರೆಯಾಗಿರದೆ ಎಲ್ಲವೂ ಮುಗಿದಿರುವ ಸ್ಥಿತಿ

ଉଦାହରଣ : ಈ ಕರ್ಯಾಲಯವು ಪೂರ್ತಿ ಮಹೇಶನ ನಿಯಂತ್ರಣಾದಲ್ಲಿದೆ. ನೀವು ಪೂರಾ ಹಣವನ್ನು ಸಂದಾಯ ಮಾಡಿ ನಿಮ್ಮ ಪೂರ್ಣ ಪ್ರಮಾಣದ ಪರಿಚಯ ಬೇಕು ಇದು ಸಂಪೂರ್ಣ ರಾಮಾಯಣದ ಪುಸ್ತಕ

ସମକକ୍ଷ : ಪೂರಾ, ಪೂರ್ತಿ, ಸಂಪೂರ್ಣ


ଅନ୍ୟ ଭାଷାରେ ଅନୁବାଦ :

पूरी तरह से।

महेश का इस कार्यालय पर पूरा नियंत्रण है।
वह मेरे काम से पूरा खुश है।
पूरा, पूरी तरह

Referring to a quantity.

The amount was paid in full.
fully, in full