ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪೂರ್ಣವಾಗು ଶବ୍ଦର ଅର୍ଥ ଏବଂ ଉଦାହରଣ ।

ಪೂರ್ಣವಾಗು   ಕ್ರಿಯಾಪದ

ଅର୍ଥ : ಯಾವುದಾದರು ಕೆಲಸ ಅಥವಾ ವಸ್ತು ಮೊದಲಾದವುಗಳು ಅಂತ್ಯವಾಗುವುದು

ଉଦାହରଣ : ಈ ಕೆಲಸ ಮುಂದಿನ ತಿಂಗಳು ಪೂರ್ಣವಾಗುವುದು.

ସମକକ୍ଷ : ಪೂರ್ತಿಯಾಗು, ಮುಗಿ, ಮುಗಿದು ಹೋಗು, ಸಮಾಪ್ತಿಯಾಗು


ଅନ୍ୟ ଭାଷାରେ ଅନୁବାଦ :

किसी काम या वस्तु आदि का अंत होना।

यह काम अगले महीने ख़त्म हो जाएगा।
खतम होना, खत्म होना, ख़तम होना, ख़त्म होना, तरना, पूरा होना, पूरी होना, फाइनल होना, सधना, समाप्त होना

ಪೂರ್ಣವಾಗು   ಗುಣವಾಚಕ

ଅର୍ଥ : ಯಾವುದು ಸಮಾಪ್ತಿಯಾಗುತ್ತದೆಯೋ

ଉଦାହରଣ : ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.

ସମକକ୍ଷ : ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ


ଅନ୍ୟ ଭାଷାରେ ଅନୁବାଦ :

समाप्त किए जाने योग्य।

आसानी से समाप्य कार्य को पहले कर लो।
समापनीय, समाप्य