ଅର୍ଥ : ಆರಂಭದಿಂದ ಅಂತ್ಯದವರೆಗಿನ
ଉଦାହରଣ :
ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.
ସମକକ୍ଷ : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
ଉଦାହରଣ :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
ସମକକ୍ଷ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತಹ
ଅନ୍ୟ ଭାଷାରେ ଅନୁବାଦ :
Being complete of its kind and without defect or blemish.
A perfect circle.