ଅର୍ଥ : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
ଉଦାହରଣ :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
ସମକକ୍ଷ : ಪಿತ್ರಾರ್ಜಿತ, ಪಿತ್ರಾರ್ಜಿತವಾದ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ, ಪೂರ್ವಜರ
ଅନ୍ୟ ଭାଷାରେ ଅନୁବାଦ :
Inherited or inheritable by established rules (usually legal rules) of descent.
Ancestral home.