ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪೃಥ್ವಿ ଶବ୍ଦର ଅର୍ଥ ଏବଂ ଉଦାହରଣ ।

ಪೃಥ್ವಿ   ನಾಮಪದ

ଅର୍ଥ : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

ଉଦାହରଣ : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

ସମକକ୍ଷ : ಜಗತ್ತು, ಭುವನ, ಭೂಮಿ, ಭೂಲೋಕ, ಲೋಕ


ଅନ୍ୟ ଭାଷାରେ ଅନୁବାଦ :

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

ଅର୍ଥ : ಪೃಥ್ವಿಯ ಕೆಳಗಿನ ಏಳು ಲೋಕಗಳಲ್ಲಿ ಆರನೆಯದು

ଉଦାହରଣ : ಪೃಥ್ವಿಯ ತುಲನೆಯನ್ನು ನರಕದಲ್ಲಿ ಮಾಡಲಾಗುತ್ತದೆ.


ଅନ୍ୟ ଭାଷାରେ ଅନୁବାଦ :

पृथ्वी के नीचे के सात लोकों में से छठा।

रसातल की तुलना नरक से की जाती है।
रसा, रसातल

ଅର୍ଥ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

ଉଦାହରଣ : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

ସମକକ୍ଷ : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


ଅନ୍ୟ ଭାଷାରେ ଅନୁବାଦ :

ଅର୍ଥ : ಭೂಮಿಯ ಮೇಲ್ಮೈ ಪದರ

ଉଦାହରଣ : ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ

ସମକକ୍ଷ : ಜಗತ್ತು, ಧರಣಿ, ನೆಲ, ಭೂಗೋಲು, ಭೂಮಿ


ଅନ୍ୟ ଭାଷାରେ ଅନୁବାଦ :

पृथ्वी की ऊपरी सतह।

संपूर्ण धरातल जल और थल दो भागों में विभक्त है।
अवनि तल, क्षिति तल, धरातल, पृथ्वीतल, भूतल, भूपटल, भूपृष्ठ, महीतल

The outermost level of the land or sea.

Earthquakes originate far below the surface.
Three quarters of the Earth's surface is covered by water.
earth's surface, surface