ଅର୍ଥ : ಕೋವಾ ಮತ್ತು ಸಕ್ಕರೆಯನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣಮಾಡಿ ಮಾಡಿದಂತಹ ಒಂದು ಮಿಠಾಯಿ ಅದು ಗೋಲಾಕಾರವಾಗಿರುತ್ತದೆ
ଉଦାହରଣ :
ನನ್ನ ತಾಯಿಯು ಮನೆಯಲ್ಲಿಯೇ ಪೇಡಾವನ್ನು ಮಾಡಿದಳು.
ସମକକ୍ଷ : ಪೇಡೆ
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಸಿಹಿಯಾದ ಖಾದ್ಯ ಪದಾರ್ಥ
ଉଦାହରଣ :
ಮಗು ಪೇಡಾವನ್ನು ತಿನ್ನುತ್ತಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ರೀತಿಯ ಮಿಠಾಯಿ ಅದು ಬಿಳಿಯ ಕುಂಬಳಕಾಯಿಯಿಂದ ಮಾಡಲಾಗುತ್ತದೆ
ଉଦାହରଣ :
ಮಿಠಾಯಿಗಾರ ಪೇಡಾವನ್ನು ಮಾಡುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :