ଅର୍ଥ : ಕಾಡಿನೊಳಗಿನ ಚಿಕ್ಕ ಚಿಕ್ಕ ಗಿಡ ಗಂಟೆಗಳ ಸಮೂಹ
ଉଦାହରଣ :
ಕಾಡಿನ ಪೊದೆಗಳಲ್ಲಿ ಸಣ್ಣ ಪುಟ್ಟ ಕಾಡು ಪ್ರಾಣಿಗಳು ವಾಸವಾಗಿರುತ್ತವೆ.
ସମକକ୍ଷ : ಕುರುಚಲು ಕಾಡು, ಪೊದೆ
ଅନ୍ୟ ଭାଷାରେ ଅନୁବାଦ :
ଅର୍ଥ : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
ଉଦାହରଣ :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
ସମକକ୍ଷ : ಕಂಟೆ, ಕುರುಚಲು ಗಿಡ, ಗುಲ್ಮ, ಪೊದೆ
ଅନ୍ୟ ଭାଷାରେ ଅନୁବାଦ :