ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪ್ರಕಾಶಮಾನ ଶବ୍ଦର ଅର୍ଥ ଏବଂ ଉଦାହରଣ ।

ಪ್ರಕಾಶಮಾನ   ನಾಮಪದ

ଅର୍ଥ : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

ଉଦାହରଣ : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

ସମକକ୍ଷ : ಮಿರುಗು, ಹೊಳಪು


ଅନ୍ୟ ଭାଷାରେ ଅନୁବାଦ :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

ಪ್ರಕಾಶಮಾನ   ಗುಣವಾಚಕ

ଅର୍ଥ : ಹೊಳೆಯುವಂತಹ

ଉଦାହରଣ : ಆಕಾಶವು ಪ್ರಕಾಶಮಾನವಾಗಿದೆ.

ସମକକ୍ଷ : ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ


ଅନ୍ୟ ଭାଷାରେ ଅନୁବାଦ :

लगभग पारदर्शी या जिसमें से होकर प्रकाश जा सके।

आकाश पारभासी होता है।
अर्द्ध पारदर्शी, अर्द्ध-पारदर्शी, अर्द्धपारदर्शी, अर्ध पारदर्शी, अर्ध-पारदर्शी, अर्धपारदर्शी, पारभासक, पारभासी

ଅର୍ଥ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

ଉଦାହରଣ : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

ସମକକ୍ଷ : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ


ଅନ୍ୟ ଭାଷାରେ ଅନୁବାଦ :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent