ଅର୍ଥ : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ
ଉଦାହରଣ :
ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.
ସମକକ୍ଷ : ಅಭಿಮಾನ, ಕೀರ್ತಿ, ಖ್ಯಾತಿ, ಜನಪ್ರೀಯತೆ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು
ଅନ୍ୟ ଭାଷାରେ ଅନୁବାଦ :
ख्यात होने की अवस्था या भाव।
सचिन तेंदुलकर ने क्रिकेट से ख्याति और पैसा दोनों अर्जित किए हैं।ଅର୍ଥ : ಪ್ರಸಿದ್ಧಿಯನ್ನು ಹೊಂದಿದ ವ್ಯಕ್ತಿ
ଉଦାହରଣ :
ವಿಧ್ಯಾದರನು ಪ್ರಸಿದ್ಧಿಯನ್ನು ಹೊಂದಿದವರ ಗಣನೆಯ ಪಟ್ಟಿಯಲ್ಲಿದ್ದಾನೆ.
ସମକକ୍ଷ : ಕೀರ್ತಿ, ಕೀರ್ತಿವಂತ, ಖ್ಯಾತಿ, ಪ್ರಖ್ಯಾತ, ಪ್ರಸಿದ್ಧ, ಪ್ರಸಿದ್ಧಿ, ಯಶಸ್ವಿ, ಯಶಸ್ಸು, ಹೆಸರುಪಡೆದ, ಹೆಸರುವಾಸಿ
ଅନ୍ୟ ଭାଷାରେ ଅନୁବାଦ :
वह व्यक्ति जिसे प्रसिद्धि मिली हो।
विद्याधर की गणना नामियों में होती है।A well-known or notable person.
They studied all the great names in the history of France.