ଅର୍ଥ : ಸಾಮಾಜಿಕ ಸುಧಾರಣೆಗಳನ್ನು ಎತ್ತಿ ಹಿಡಿಯುವವ ಅಥವಾ ಪಟ್ಟಭದ್ರ ಹಿತಾಸಕ್ತಿಗಳನ್ನು ಹತ್ತಿಕ್ಕಿ ವ್ಯಕ್ತಿ ಸ್ವಾತಂತ್ರ್ಯ ಬಯಸುವವ
ଉଦାହରଣ :
ಸಮಾಜಕ್ಕೆ ಉದಾರವಾದಿ ವ್ಯಕ್ತಿಗಳ ಅಗತ್ಯವಿದೆ.
ସମକକ୍ଷ : ಉದಾರವಾದಿ, ಉದಾರವಾದಿಯಾದಂತ, ಉದಾರವಾದಿಯಾದಂತಹ, ಪುರೋಗಾಮಿ, ಪುರೋಗಾಮಿಯಾದ, ಪುರೋಗಾಮಿಯಾದಂತ, ಪುರೋಗಾಮಿಯಾದಂತಹ, ಪ್ರಗತಿಪರವಾದ, ಪ್ರಗತಿಪರವಾದಂತ, ಪ್ರಗತಿಪರವಾದಂತಹ
ଅନ୍ୟ ଭାଷାରେ ଅନୁବାଦ :
रूढ़ियों में सुधार चाहनेवाला तथा प्रगतिशील विचारों का समर्थक।
समाज को उदारवादी व्यक्तियों की जरुरत है।Tolerant of change. Not bound by authoritarianism, orthodoxy, or tradition.
liberalଅର୍ଥ : ಪ್ರಗತಿಯನ್ನು ನೀಡುವಂತಹ
ଉଦାହରଣ :
ನಾವು ಪ್ರಗತಿಪರ ಕೆಲಸಗಳನ್ನೇ ಮಾಡಬೇಕು.
ସମକକ୍ଷ : ಅಭ್ಯುದಯ, ಯಶಸ್ಸು ನೀಡುವ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ಎಲ್ಲರಿಗಿಂತ ಮುಂದೆ ಹೋಗುವರೋ
ଉଦାହରଣ :
ಪ್ರಗತಿಪರ ವ್ಯಕ್ತಿಯು ನಮ್ಮ ಈ ದಳದ ನಾಯಕ.
ସମକକ୍ଷ : ಅಗ್ರಮಾನ್ಯ, ಅಗ್ರಮಾನ್ಯವಾದ, ಅಗ್ರಮಾನ್ಯವಾದಂತ, ಅಗ್ರಮಾನ್ಯವಾದಂತಹ, ಪ್ರಗತಿಪರವಾದ, ಪ್ರಗತಿಪರವಾದಂತ, ಪ್ರಗತಿಪರವಾದಂತಹ
ଅନ୍ୟ ଭାଷାରେ ଅନୁବାଦ :
जो सबसे आगे चलता हो।
पुरोगामी व्यक्ति ही इस दल का नायक है।ଅର୍ଥ : ಪ್ರಗತಿಯತ್ತ ಯೋಚಿಸುವಂತಹ ಮತ್ತು ಆ ಬಗೆಯ ಕೆಲಸಗಳನ್ನು ಮಾಡುವಂತಹ
ଉଦାହରଣ :
ಅಬ್ದುಲ್ ಕಲಾಂ ಅವರನ್ನು ನನ್ನ ಪ್ರಕಾರ ಪ್ರಗತಿಪರ ವ್ಯಕ್ತಿಯೆಂದು ಕರೆಯಬಹುದು.
ଅନ୍ୟ ଭାଷାରେ ଅନୁବାଦ :
जिसके अभिवादन के लिए आसन से उठना पड़े।
मेरे लिए राष्ट्रपति अब्दुल कलाम अभ्युत्थेय व्यक्ति हैं।